ನಂಜನಗೂಡಲ್ಲಿ ಎರಡು ಕೋಮಿನ ನಡುವೆ ಗಲಭೆ : ವಿಕೋಪಕ್ಕೇರಿದ ಪರಿಸ್ಥಿತಿ

ಕ್ಷುಲ್ಲಕ ಕಾರಣಕ್ಕೆ ಎರಡು ಕೋಮುಗಳ ನಡುವೆ ಗಲಾಟೆ ನಡೆದಿದೆ.. ನಂಜನಗೂಡು ತಾಲೂಕು ದೇವರಸನಹಳ್ಳಿಯಲ್ಲಿ ಈ ಗಲಾಟೆ ನಡೆದಿದ್ದು, ಹಲವರಿಗೆ ಚಾಕು ಇರಿತವಾಗಿದೆ.  ಬಾಳೆ ತೋಟ ಕೊಚ್ಚಿ ಹಾಕಲಾಗಿದೆ. ಬೆಂಕಿ ಹಚ್ಚಿ ಗಲಭೆ ಮಾಡಲಾಗಿದೆ.ಈ ನಿಟ್ಟಿನಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದ್ದು, ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. 

Share this Video
  • FB
  • Linkdin
  • Whatsapp

ನಂಜನಗೂಡು (ಫೆ.28):  ಕ್ಷುಲ್ಲಕ ಕಾರಣಕ್ಕೆ ಎರಡು ಕೋಮುಗಳ ನಡುವೆ ಗಲಾಟೆ ನಡೆದಿದೆ.. ನಂಜನಗೂಡು ತಾಲೂಕು ದೇವರಸನಹಳ್ಳಿಯಲ್ಲಿ ಈ ಗಲಾಟೆ ನಡೆದಿದ್ದು, ಹಲವರಿಗೆ ಚಾಕು ಇರಿತವಾಗಿದೆ. ಬಾಳೆ ತೋಟ ಕೊಚ್ಚಿ ಹಾಕಲಾಗಿದೆ. ಬೆಂಕಿ ಹಚ್ಚಿ ಗಲಭೆ ಮಾಡಲಾಗಿದೆ.

ಕೋರ್ಟ್ ಆವರಣದಲ್ಲಿ ವಕೀಲನ ಭೀಕರ ಕೊಲೆ .

ಈ ನಿಟ್ಟಿನಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದ್ದು, ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. 

Related Video