Asianet Suvarna News Asianet Suvarna News

ಉಗ್ರನಿಗೆ ಪ್ರೇಮದ ನಂಟು: ಶಾರೀಕ್‌ಗೆ ಬೆಂಗಳೂರಿನಲ್ಲಿ ಗರ್ಲ್‌ ಫ್ರೆಂಡ್‌

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ರೂವಾರಿ ಶಾರೀಕ್'ಗೆ ಬೆಂಗಳೂರಿನಲ್ಲಿ ಗರ್ಲ್‌ ಫ್ರೆಂಡ್‌ ಇದ್ದಳು ಎಂಬ ಮಾಹಿತಿ ಲಭ್ಯವಾಗಿದೆ. 

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ರೂವಾರಿ ಶಾರೀಕ್'ಗೆ ಬೆಂಗಳೂರಿನಲ್ಲಿ ಗರ್ಲ್‌ ಫ್ರೆಂಡ್‌ ಇದ್ದಳು ಎಂಬ ಮಾಹಿತಿ ಲಭ್ಯವಾಗಿದೆ. ಅಮೃತಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಶಾರೀಕ್‌'ನ ಯನ್ನು ಆಗಾಗ ಭೇಟಿ ಮಾಡಿ, ಗಿಫ್ಟ್ ಹಾಗೂ ಬಟ್ಟೆಯನ್ನು ಕೊಡಿಸುತ್ತಿದ್ದಳು. ಆ ಹುಡುಗಿಗೆ ಉಗ್ರ ಕೃತ್ಯದ ನಂಟಿಲ್ಲ ಎಂದು ಹೇಳಲಾಗಿದೆ. ಇನ್ನು  ಬಾಂಬ್ ಸ್ಫೋಟ ಪ್ರಕರಣವನ್ನು ಎನ್​ಐಎಗೆ ವರ್ಗಾಯಿಸಲಾಗಿದ್ದು, ಆರೋಪಿ ಶಾರೀಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ.

ಡಿಸೆಂಬರ್ 1ಕ್ಕೆ ಭಾರತದಲ್ಲಿ Infinix Hot 20 5G ಲಾಂಚ್: ಬೆಲೆ ಎಷ್ಟು?
 

Video Top Stories