ಧಾರವಾಡ: ಲಾಕ್‌ಡೌನ್ ಮಧ್ಯೆಯೂ ಬಟ್ಟೆ ಅಂಗಡಿ ಓಪನ್..!
* ಲಾಕ್‌ಡೌನ್ ವೇಳೆ ಬಟ್ಟೆ ಅಂಗಡಿ ತೆರೆಯಲು ಅವಕಾಶ ಇಲ್ಲ
* ಬಟ್ಟೆ ಅಂಗಡಿ ಮೇಲೆ ಪೊಲೀಸರ ದಾಳಿ
* ಅಂಗಡಿ ಮಾಲೀಕನನ್ನ ವಶಕ್ಕೆ ಪಡೆದ ಪೊಲೀಸರು
ಧಾರವಾಡ(ಮೇ.29): ಲಾಕ್‌ಡೌನ್ ಮಧ್ಯೆಯೂ ಬಟ್ಟೆ ಅಂಗಡಿ ತೆರೆದ ಘಟನೆ ಧಾರವಾಡದ ಸುಭಾಷ್ ರಸ್ತೆಯಲ್ಲಿ ಇಂದು(ಶನಿವಾರ) ನಡೆದಿದೆ. ಲಾಕ್‌ಡೌನ್ ಸಂದರ್ಭದಲ್ಲಿ ಬಟ್ಟೆ ಅಂಗಡಿಗಳನ್ನ ತೆರೆಯಲು ಅವಕಾಶ ಇಲ್ಲ. ಹೀಗಾಗಿ ಬಟ್ಟೆ ಅಂಗಡಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ಮಾಡುತ್ತಿದ್ದಂತೆ ಅಂಗಡಿ ಮಾಲೀಕ ಗಲಿಬಿಲಿಯಾಗಿದ್ದಾನೆ. ಅಂಗಡಿ ಮಾಲೀಕನನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಾಗಲಕೋಟೆ: 2ನೇ ಅಲೆಯಲ್ಲೇ ಮಕ್ಕಳಲ್ಲಿ ಕೊರೋನಾ, ಆತಂಕದಲ್ಲಿ ಜನತೆ..!
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona