ಎಸ್‌ಸಿ-ಎಸ್​ಟಿ ಮೀಸಲಾತಿ ಹೆಚ್ಚಳ: ಸುಗ್ರೀವಾಜ್ಞೆಗೆ ರಾಜ್ಯಪಾಲರ ಮುದ್ರೆ

ಎಸ್‌ಸಿ ಮತ್ತು ಎಸ್​ಟಿ ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅಂಕಿತ ಹಾಕಿದ್ದಾರೆ.

First Published Oct 24, 2022, 2:24 PM IST | Last Updated Oct 24, 2022, 2:24 PM IST

ಎಸ್‌ಸಿ-ಎಸ್​ಟಿ ಸಮುದಾಯಕ್ಕೆ ಸರ್ಕಾರ ದೀಪಾವಳಿ ಗಿಫ್ಟ್ ನೀಡಿದ್ದು, ಮೀಸಲಾತಿ ಹೆಚ್ಚಳ ಸಂಬಂಧ ರಾಜ್ಯ ಸಚಿವ ಸಂಪುಟ ಹೊರಡಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಎಸ್‌ಸಿ ಸಮುದಾಯದ ಮೀಸಲಾತಿ ಶೇ. 17ಕ್ಕೆ ಏರಿಕೆ ಹಾಗೂ ಎಸ್​ಟಿ ಸಮುದಾಯದ ಮೀಸಲಾತಿ ಶೇಕಡಾ 7ಕ್ಕೆ ಏರಿಕೆಯಾಗಿದೆ. ಇನ್ನು ಈ ವಿಚಾರವಾಗಿ ಸಮಾಜದ ಮುಖಂಡರು ಸಂಭ್ರಮಿಸುತ್ತಿದ್ದು, ರಾಜ್ಯದೆಲ್ಲೆಡೆ ಯುವಕರು ಪಟಾಕಿ ಸಿಡಿಸಿ ಸಂಭ್ರಮ ಆಚರಿಸುತ್ತಿದ್ದಾರೆ. 

Solar Eclipse: ನಾಳೆ ಹಲವು ಪ್ರಮುಖ ದೇವಾಲಯಗಳು ಬಂದ್; ಕೆಲವೆಡೆ ಸಮಯ ಬದಲಾವಣೆ