ಕೋಟೆ ವೀಕ್ಷಣೆ ಟಿಕೆಟ್‌ನಲ್ಲಿ ಗೋಲ್ಮಾಲ್? ಸರ್ಕಾರಕ್ಕೆ ಸಿಬ್ಬಂದಿಗಳಿಂದ ವಂಚನೆ?

ಭಾರತೀಯ ಪುರಾತತ್ವ ಇಲಾಖೆ ಸಿಬ್ಬಂದಿಯಿಂದ ಚಿತ್ರದುರ್ಗ ಕೋಟೆ ಟಿಕೆಟ್ ವಿಚಾರದಲ್ಲಿ ಗೋಲ್ ಮಾಲ್ ಆರೋಪ ಕೇಳಿ ಬಂದಿದೆ. 

Share this Video
  • FB
  • Linkdin
  • Whatsapp

ಚಿತ್ರದುರ್ಗ (ನ. 27): ಭಾರತೀಯ ಪುರಾತತ್ವ ಇಲಾಖೆ ಸಿಬ್ಬಂದಿಯಿಂದ ಟಿಕೆಟ್ ವಿಚಾರದಲ್ಲಿ ಗೋಲ್ ಮಾಲ್ ಆರೋಪ ಕೇಳಿ ಬಂದಿದೆ. ಪ್ರವಾಸಿಗರಿಗೆ ಆನ್‌ಲೈನ್ ಟಿಕೆಟ್ ಸಕಾಲಕ್ಕೆ ಲಭ್ಯವಾಗದೇ, ಆನ್‌ಲೈನ್ ಟಿಕೆಟ್ ಬಗ್ಗೆ ಸೂಕ್ತ ಮಾಹಿತಿಯೂ ಇಲ್ಲದೇ ಪರದಾಡುತ್ತಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಏಳು ಸುತ್ತಿನ ಕೋಟೆಗೆ ನಿತ್ಯ ಸಾವಿರಾರು ಜನ ಭೇಟಿ ನಿಡುತ್ತಾರೆ. ಪ್ರವಾಸಿಗರಿಂದ ಹಣ ಪಡೆದು ಸಿಬ್ಬಂದಿಗಳು ಸರ್ಕಾರಕ್ಕೆ ವಂಚಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. 

Related Video