ಇಂದು 'ಟಿಪ್ಪು ನಿಜ ಕನಸುಗಳು' ಪುಸ್ತಕ ಬಿಡುಗಡೆ

ಇಂದು 'ಟಿಪ್ಪು ನಿಜ ಕನಸುಗಳು' ಪುಸ್ತಕವನ್ನು ಸಾಹಿತಿ ಎಸ್‌.ಎಲ್‌ ಭೈರಪ್ಪ ಅವರು ಬಿಡುಗಡೆ ಮಾಡಲಿದ್ದಾರೆ.
 

Share this Video
  • FB
  • Linkdin
  • Whatsapp

ಮೈಸೂರಿನ ರಂಗಾಯಣದಲ್ಲಿ ಇಂದು ಅಡ್ಡಂಡ ಕಾರ್ಯಪ್ಪ ರಚಿಸಿರುವ 'ಟಿಪ್ಪು ನಿಜ ಕನಸುಗಳು' ಪುಸ್ತಕ ಬಿಡುಗಡೆಯಾಗಲಿದೆ. ಟಿಪ್ಪು ಹಿಂದೂಗಳ ಮೇಲೆ ನಡೆಸಿರುವ ಕ್ರೌರ್ಯಗಳ ಬಗ್ಗೆ ಅನಾವರಣ ಆಗಲಿದ್ದು, ನಾಟಕಕ್ಕೂ ಮುಂಚೆ ಇಂದು ಪುಸ್ತಕ ಬಿಡುಗಡೆಯಾಗಲಿದೆ. ಪುಸ್ತಕ ಬಿಡುಗಡೆ ಕಾರ್ಯಕ್ರಮವು, ಕೂತೂಹಲ ಮೂಡಿಸಿದೆ. ವಿರೋಧದ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಖಾಕಿ ಭದ್ರತೆ ಇದ್ದು, ಪುಸ್ತಕ ರಿಲೀಸ್‌'ಗೆ ತನ್ವೀರ್‌ ಸೇಠ್‌ ವಿರೋಧ ವ್ಯಕ್ತ ಪಡಿಸಿದ್ದಾರೆ.

Shivamogga: 268 ಸರ್ಕಾರಿ ಶಾಲೆಗಳನ್ನು ದತ್ತು ಸ್ವೀಕರಿಸಿದ ಅಧಿಕಾರಿಗಳು

Related Video