ಕೊರೋನಾ 2ನೇ ಅಲೆ: ಬೆಂಗ್ಳೂರಲ್ಲಿ ಟಫ್ ರೂಲ್ಸ್ ಜಾರಿ
ಬೆಂಗಳೂರಿನಲ್ಲಿ ಬಿಬಿಎಂಪಿ, ಆರೋಗ್ಯ ಇಲಾಖೆ ಫುಲ್ ಅಲರ್ಟ್| ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ತೀವ್ರ ತಪಾಸಣೆ| ಐದಕ್ಕೂ ಹೆಚ್ಚು ಕೊರೋನಾ ಟೆಸ್ಟ್ ಕೌಂಟರ್ ಓಪನ್| ಪ್ರತಿ ಪ್ರಯಾಣಿಕನಿಗೂ ಕೊರೋನಾ ಟೆಸ್ಟ್ ಕಡ್ಡಾಯ|
ಬೆಂಗಳೂರು(ಮಾ.25): ಮಹಾಮಾರಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಹೀಗಾಗಿ ಬಿಬಿಎಂಪಿ, ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದೆ. ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ತೀವ್ರ ತಪಾಸಣೆ ಮಾಡಲಾಗುತ್ತಿದೆ. ಐದಕ್ಕೂ ಹೆಚ್ಚು ಕೊರೋನಾ ಟೆಸ್ಟ್ ಕೌಂಟರ್‌ಗಳನ್ನ ತೆರೆಯಲಾಗಿದೆ. ಪ್ರತಿ ಪ್ರಯಾಣಿಕನಿಗೂ ಕೊರೋನಾ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ.
ಲಸಿಕೆ ಹಾಕಿಸಿದ್ರೂ ಬರುತ್ತಾ ಕೊರೋನಾ? ಇಲ್ಲಿದೆ ವ್ಯಾಕ್ಸಿನ್ ಹಿಂದಿನ ರಹಸ್ಯ
ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ತಿಳಿದು ಬಂದಿದೆ. ಮಾಸ್ಕ್ ಹಾಕದೆ ಬರುವವರಿಗೆ ಮಾರ್ಷಲ್‌ಗಳು ದಂಡ ವಿಧಿಸುತ್ತಿದ್ದಾರೆ.