ಮೈಸೂರು ರೋಹಿಣಿ ಸಿಂಧೂರಿ ಖಡಕ್ ಆದೇಶ

ಮೈಸೂರು ಪ್ರವಾಸಕ್ಕೆ ತೆರಳುವವರು ಗಮನಿಸಿ. ಕೊರೋನಾ ತಡೆಯುವ ನಿಟ್ಟಿನಲ್ಲಿ ಟಫ್ ರೂಲ್ಸ್ ಜಾರಿ ಮಾಡಲಾಗಿದೆ. ಮೈಸೂರಿನ ದೇವಾಲಯ, ರೆಸಾರ್ಟ್, ಯಾವುದೇ ಪ್ರವಾಸಿ ಸ್ಥಳಗಳಿಗೆ ತೆರಳುವವರ ಬಳಿ ಕೋವಿಡ್ ನೆಗೆಟಿವ್  ರಿಪೋರ್ಟ್ ಇರಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ನೀಡಿದ್ದಾರೆ. 

Share this Video
  • FB
  • Linkdin
  • Whatsapp

ಮೈಸೂರು (ಏ.08): ಮೈಸೂರು ಪ್ರವಾಸಕ್ಕೆ ತೆರಳುವವರು ಗಮನಿಸಿ. ಕೊರೋನಾ ತಡೆಯುವ ನಿಟ್ಟಿನಲ್ಲಿ ಟಫ್ ರೂಲ್ಸ್ ಜಾರಿ ಮಾಡಲಾಗಿದೆ. 

ಮೈಸೂರು ಡೀಸಿ ವಿರುದ್ಧ ಗಂಭೀರ ಆರೋಪ : ಹೈ ಕೋರ್ಟ್ ವಾರ್ನಿಂಗ್ ...

ಮೈಸೂರಿನ ದೇವಾಲಯ, ರೆಸಾರ್ಟ್, ಯಾವುದೇ ಪ್ರವಾಸಿ ಸ್ಥಳಗಳಿಗೆ ತೆರಳುವವರ ಬಳಿ ಕೋವಿಡ್ ನೆಗೆಟಿವ್ ರಿಪೋರ್ಟ್ ಇರಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ನೀಡಿದ್ದಾರೆ. 

Related Video