ನಂದಿ ಬೆಟ್ಟಕ್ಕೆ ಪ್ರವಾಸಿಗರ ದಂಡು : ಫುಲ್ ಟ್ರಾಫಿಕ್ ಜಾಂ

ಕೊರೋನಾ ಮಹಾಮಾರಿ ಅಬ್ಬರ ಇರುವಾಗಲೇ ಪ್ರವಾಸಿಗರು ವೀಕೆಂಡ್ ಮಸ್ತಿಗಾಗಿ ಪ್ರವಾಸಿ ತಾಣಗಳತ್ತ ಮುಖ ಮಾಡುತ್ತಿದ್ದಾರೆ. ನಂದಿ ಬೆಟ್ಟಕ್ಕೆ ಅತ್ಯಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ತೆರಳುತ್ತಿದ್ದು, ಟ್ರಾಫಿಕ್ ಜಾಂ ಉಂಟಾಗಿದೆ.

Share this Video
  • FB
  • Linkdin
  • Whatsapp

ಚಿಕ್ಕಬಳ್ಳಾಪುರ (ಅ.04): ಕೊರೋನಾ ಮಹಾಮಾರಿ ಅಬ್ಬರ ಇರುವಾಗಲೇ ಪ್ರವಾಸಿಗರು ವೀಕೆಂಡ್ ಮಸ್ತಿಗಾಗಿ ಪ್ರವಾಸಿ ತಾಣಗಳತ್ತ ಮುಖ ಮಾಡುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಂದಿ ಬೆಟ್ಟಕ್ಕೆ ವಿದೇಶಿ ಪ್ರವಾಸಿಗರ ಭೇಟಿ ಅತೀ ಕಡಿಮೆ

ನಂದಿ ಬೆಟ್ಟಕ್ಕೆ ಅತ್ಯಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ತೆರಳುತ್ತಿದ್ದು, ಟ್ರಾಫಿಕ್ ಜಾಂ ಉಂಟಾಗಿದೆ.

Related Video