ಕೊರೋನಾ ಕಾಲದಲ್ಲೂ ಮುಳ್ಳಯ್ಯನ ಗಿರಿಗೆ ಪ್ರವಾಸಿಗರ ದಂಡು

ಕೊರೋನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಇದರ ನಡುವೆಯೂ ಪ್ರವಾಸಿಗರು ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದು ಕಡಿಮೆಯಾಗಿಲ್ಲ. ಮುಳ್ಳಯ್ಯನ ಗಿರಿಯಲ್ಲಿ ಪ್ರವಾಸಿಗರ ಸಂಖ್ಯೆ ಏರಿಕೆಯಾಗಿದೆ

Share this Video
  • FB
  • Linkdin
  • Whatsapp

ಚಿಕ್ಕಮಗಳೂರು (ಅ.04):  ಕೊರೋನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಇದರ ನಡುವೆಯೂ ಪ್ರವಾಸಿಗರು ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದು ಕಡಿಮೆಯಾಗಿಲ್ಲ.

ನಂದಿ ಬೆಟ್ಟಕ್ಕೆ ಪ್ರವಾಸಿಗರ ದಂಡು : ಫುಲ್ ಟ್ರಾಫಿಕ್ ಜಾಂ .

ಮುಳ್ಳಯ್ಯನ ಗಿರಿಯಲ್ಲಿ ಪ್ರವಾಸಿಗರ ಸಂಖ್ಯೆ ಭಾರೀ ಏರಿಕೆಯಾಗಿದೆ

Related Video