Bengaluru News: ಗೃಹಪ್ರವೇಶ ಸಂಭ್ರಮಕ್ಕೆ‌ ಕೊಳ್ಳಿ ಇಟ್ಟ ಮಂಗಳಮುಖಿಯರು: ಮನೆಗೆ ನುಗ್ಗಿ ದಾಂಧಲೆ

25,000 ಕೊಡಲು ಸಾಧ್ಯವಿಲ್ಲ ಎಂದು ಮನೆ ಮಾಲೀಕರು ಹೇಳಿದ್ದು, 2500 ಕೊಡ್ತಿವಿ ತೆಗೆದುಕೊಂಡು, ಊಟ ಮಾಡಿ ಹೋಗಿ ಎಂದಿದ್ದಾರೆ.
 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 23): 25 ಸಾವಿರ ನೀಡುವಂತೆ ಮಂಗಳ ಮುಖಿಯರು ಕಿರಿಕ್ ಮಾಡಿರುವ ಘಟನೆ ಬೆಂಗಳೂರಿನ ಕಲ್ಕೆರೆ ಚೆನ್ನಸಂದ್ರದಲ್ಲಿ ನಡೆದಿದೆ. ಆದರೆ ಅಷ್ಟು ಕೊಡಲು ಸಾಧ್ಯವಿಲ್ಲ ಎಂದು ಮನೆ ಮಾಲೀಕರು ಹೇಳಿದ್ದು, 2500 ಕೊಡ್ತಿವಿ ತೆಗೆದುಕೊಂಡು, ಊಟ ಮಾಡಿ ಹೋಗಿ ಎಂದಿದ್ದಾರೆ. ಆದರೆ ಇದಕ್ಕೊಪ್ಪದ ಮಂಗಳಮುಖಿಯರು 25 ಸಾವಿರ ಕೊಡದಿದ್ದರೆ ಇನ್ನಷ್ಟು ಜನ ಬಂದು ಗಲಾಟೆ ಮಾಡುವುದಾಗಿ ಧಮ್ಕಿ ಹಾಕಿ ಮನೆ ಮಾಲೀಕರ ಮೇಲೆ ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ: 

Related Video