'420 ಕುರುಬ' ಎಂದು ಜಾತಿ ನಿಂದನೆ ಮಾಡಿದ ಬಿಜೆಪಿ ಮಾಜಿ ಶಾಸಕ

ತುಮಕೂರು ಗ್ರಾಮಾಂತರ ಬಿಜೆಪಿ ಮಾಜಿ ಶಾಸಕ ಬಿ ಸುರೇಶ್ ಗೌಡ ಅವರು ಮತ್ತೆ ನಾಲಿಗೆ ಹರಿಬಿಟ್ಟಿದ್ದು, ಪೊಲೀಸ್ ಇಲಾಖೆ ಟೀಕಿಸುವ ಭರದಲ್ಲಿ ಪೇದೆಯ ಜಾತಿ ನಿಂದನೆ ಮಾಡಿದ್ದಾರೆ. ಜಾತಿ ನಿಂದನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸುರೇಶ್ ಗೌಡ ಅವರ ಮಾತಿಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಅಷ್ಟಕ್ಕೂ ಸುರೇಶ್ ಗೌಡ್ರು ಗದ್ದಲ ಏನು..? ವಿಡಿಯೋದಲ್ಲಿ ನೋಡಿ.
 

Share this Video
  • FB
  • Linkdin
  • Whatsapp

ತುಮಕೂರು, [ಜೂ.19]: ತುಮಕೂರು ಗ್ರಾಮಾಂತರ ಬಿಜೆಪಿ ಮಾಜಿ ಶಾಸಕ ಬಿ ಸುರೇಶ್ ಗೌಡ ಅವರು ಮತ್ತೆ ನಾಲಿಗೆ ಹರಿಬಿಟ್ಟಿದ್ದು, ಪೊಲೀಸ್ ಇಲಾಖೆ ಟೀಕಿಸುವ ಭರದಲ್ಲಿ ಪೇದೆಯ ಜಾತಿ ನಿಂದನೆ ಮಾಡಿದ್ದಾರೆ. ಜಾತಿ ನಿಂದನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸುರೇಶ್ ಗೌಡ ಅವರ ಮಾತಿಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಅಷ್ಟಕ್ಕೂ ಸುರೇಶ್ ಗೌಡ್ರ ಗದ್ದಲ ಏನು..? ವಿಡಿಯೋದಲ್ಲಿ ನೋಡಿ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video