Asianet Suvarna News Asianet Suvarna News

ಸ್ವಾತಂತ್ರ್ಯೋತ್ಸವದ ವೇಳೆ ವಿದ್ಯುತ್ ಅವಘಡಕ್ಕೆ ಬಾಲಕ ಬಲಿ

ಸ್ವಾತಂತ್ರ್ಯೊತ್ಸವದ ಸಂದರ್ಭದಲ್ಲಿ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಬಾಲಕನೋರ್ವ ಬಲಿಯಾಗಿದ್ದಾನೆ. 

ಧ್ವಜಸ್ತಂಬ ನಿಲ್ಲಿಸುತ್ತಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ಅಗೊ ದುರಂತ ಸಂಭವಿಸಿದೆ.  16 ವರ್ಷದ ಬಾಲಕ ಚಂದನ್ ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದಾನೆ. 

ತುಮಕೂರು (ಆ.15) : ಸ್ವಾತಂತ್ರ್ಯೊತ್ಸವದ ಸಂದರ್ಭದಲ್ಲಿ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಬಾಲಕನೋರ್ವ ಬಲಿಯಾಗಿದ್ದಾನೆ. 

ಅತಿಯಾದ ವಿದ್ಯುತ್ ಬಿಲ್: ಕಡಿಮೆ ಮಾಡಿಕೊಳ್ಳಲು ಇಲ್ಲಿದೆ ಉಪಾಯ

ಧ್ವಜಸ್ತಂಬ ನಿಲ್ಲಿಸುತ್ತಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ಅಗೊ ದುರಂತ ಸಂಭವಿಸಿದೆ.  16 ವರ್ಷದ ಬಾಲಕ ಚಂದನ್ ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದಾನೆ. 

Video Top Stories