ತುಂಗಭದ್ರಾ ಜಲಾಶಯಿಂದ ಬಳ್ಳಾರಿಗೆ ನೀರಿಲ್ಲ, ಆಡಳಿತ ಮಂಡಳಿ ನಡೆಯಿಂದ ರೈತರು ಕಂಗಾಲು

ಕೊಪ್ಪಳ ಜಿಲ್ಲೆಯ ಜೀವನಾಡಿ ತುಂಗಭದ್ರ ಜಲಾಶಯ ತುಂಬಿದ್ದು, ಜುಲೈ 18 ಕ್ಕೆ ಎಲ್ಲಾ ಕಾಲುವೆಗಳಿಗೆ ನೀರು ಬಿಡುವುದಾಗಿ ಹೇಳಿತ್ತು. ಆದರೆ ಕಾಲುವೆ ದುರಸ್ತಿ ಕಾಮಗಾರಿ ಬಾಕಿ ನೆಪ ಮುಂದಿಟ್ಟು ಬಳ್ಳಾರಿ ಜಿಲ್ಲೆಗೆ ಇದುವರೆಗೂ ನೀರನ್ನೇ ಬಿಟ್ಟಿಲ್ಲ.

Share this Video
  • FB
  • Linkdin
  • Whatsapp

ಬಳ್ಳಾರಿ (ಜು. 21): ಕೊಪ್ಪಳ ಜಿಲ್ಲೆಯ ಜೀವನಾಡಿ ತುಂಗಭದ್ರ ಜಲಾಶಯ ತುಂಬಿದ್ದು, ಜುಲೈ 18 ಕ್ಕೆ ಎಲ್ಲಾ ಕಾಲುವೆಗಳಿಗೆ ನೀರು ಬಿಡುವುದಾಗಿ ಹೇಳಿತ್ತು. ಆದರೆ ಕಾಲುವೆ ದುರಸ್ತಿ ಕಾಮಗಾರಿ ಬಾಕಿ ನೆಪ ಮುಂದಿಟ್ಟು ಬಳ್ಳಾರಿ ಜಿಲ್ಲೆಗೆ ಇದುವರೆಗೂ ನೀರನ್ನೇ ಬಿಟ್ಟಿಲ್ಲ. ಇದರಿಂದ ರೈತರು ಬೆಳೆಗಳಿಗೆ ನೀರಿಲ್ಲದೇ ಕಂಗಾಲಾಗಿದ್ದಾರೆ. ತುಂಗಭದ್ರ ಆಡಳಿತ ಮಂಡಳಿ ನಡೆ ವಿರುದ್ಧ ತಿರುಗಿ ಬಿದ್ದಿದ್ದಾರೆ. 

ಶಾಸಕರಿಗೆ ಆಯೋಜಿಸಿದ್ದ ಭೋಜನಕೂಟ ದಿಢೀರ್ ರದ್ದು; ಬಿಜೆಪಿಯಲ್ಲಿ ಅಚ್ಚರಿ ಬೆಳವಣಿಗೆ

Related Video