Asianet Suvarna News Asianet Suvarna News

ಬೆಂಗ್ಳೂರಲ್ಲಿ ಮತ್ತೊಂದು ಭೀಕರ ಅಪಘಾತ: ಫ್ಲೈವ್‌ ಓವರ್‌ನಿಂದ ಬಿದ್ದು ಇಬ್ಬರ ದುರ್ಮರಣ

Sep 15, 2021, 9:33 AM IST

ಬೆಂಗಳೂರು(ಸೆ.15):  ಕಾರೊಂದು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ನಗರದ ಎಲೆಕ್ಟ್ರಾನಿಕ್‌ ಸಿಸಿ ಫ್ಲೈವ್‌ ಓವರ್‌ನಲ್ಲಿ ನಡೆದಿದೆ. ಇನ್ನು ಕಾರ್‌ನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಓವರ್‌ಟೇಕ್‌ ಮಾಡುವ ಭರದಲ್ಲಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಕಾರ್‌ ಡಿಕ್ಕಿ ಹೊಡೆದ ಪರಿಣಾಮ ಫ್ಲೈವ್‌ ಓವರ್‌ ಮೇಲಿಂದ ಬಿದ್ದು ಉತ್ತರ ಭಾರತದ ಮೂಲದ ಯುವಕ, ಯುವತಿ ಮೃತಪಟ್ಟಿದ್ದಾರೆ. 

ದೇವಾಲಯ ಧ್ವಂಸಕ್ಕೆ ಟಾರ್ಗೆಟ್ ಕೊಟ್ಟ ಸಿಎಸ್‌.. ಬೆಚ್ಚಿ ಬೀಳಿಸುವ ಪಟ್ಟಿ!