ಕರ್ಫ್ಯೂ ವೇಳೆ ಊಟ ತಯಾರಿಸಿ ಸದ್ದಿಲ್ಲದೆ ಹಸಿದವರ ಹೊಟ್ಟೆ ತುಂಬಿಸಿದ ಮಹಿಳೆ

ವೀಕೆಂಡ್ ಕರ್ಫ್ಯೂನಿಂದಾಗಿ ಹಸಿದಿದ್ದ ಹೊಟ್ಟೆಗಳಿಗೆ ರಾತ್ರಿ ಹೊತ್ತು  ಊಟ ನೀಡಿ ಮಹಿಳೆಯೋರ್ವರು ಮಾನವೀಯತೆ ಮೆರೆಯುತ್ತಿದ್ದಾರೆ.  ಮನೆಯಲ್ಲಿ ಊಟ ತಯಾರಿಸಿ ಉಡುಪಿ ನಗರ ಭಾಗದಲ್ಲಿ ಹಸಿವಿನಿಂದ ಇದ್ದವರಿಗೆ ನೀಡಿದ್ದಾರೆ. ಸದ್ದಿಲ್ಲದೆ ತನ್ನ ಪತಿಯೊಂದಿಗೆ ಬಂದು ಊಟ ನೀಡುವ ಇವರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. 
 

Share this Video
  • FB
  • Linkdin
  • Whatsapp

ಉಡುಪಿ (ಏ.25): ವೀಕೆಂಡ್ ಕರ್ಫ್ಯೂನಿಂದಾಗಿ ಹಸಿದಿದ್ದ ಹೊಟ್ಟೆಗಳಿಗೆ ರಾತ್ರಿ ಹೊತ್ತು ಊಟ ನೀಡಿ ಮಹಿಳೆಯೋರ್ವರು ಮಾನವೀಯತೆ ಮೆರೆಯುತ್ತಿದ್ದಾರೆ. ಮನೆಯಲ್ಲಿ ಊಟ ತಯಾರಿಸಿ ಉಡುಪಿ ನಗರ ಭಾಗದಲ್ಲಿ ಹಸಿವಿನಿಂದ ಇದ್ದವರಿಗೆ ನೀಡಿದ್ದಾರೆ.

ದೇಶದಲ್ಲೇ ಅತಿ ಹೆಚ್ಚು ಕೇಸ್ : 14 ದಿನ ಬೆಂಗಳೂರಲ್ಲಿ ಲಾಕ್‌ಡೌನ್ ? ...

ಸದ್ದಿಲ್ಲದೆ ತನ್ನ ಪತಿಯೊಂದಿಗೆ ಬಂದು ಊಟ ನೀಡುವ ಇವರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. 

Related Video