ಶುಕ್ರವಾರ ಬಂದ್ರೆ ನಮಾಜ್ ನೆನಪಿಸುತ್ತಿದ್ರು: ಪೇಜಾವರ ಶ್ರೀ ಕಾರು ಚಾಲಕ ಆರೀಫ್‌ ಮನದ ಮಾತುಗಳು

 ಉಡುಪಿ ಶ್ರೀ ಕೃಷ್ಣ ಮಠದ ಹಿರಿಯ ಯತಿಶ್ರೀ ವಿಶ್ವೇಶ ತೀರ್ಥ ಶ್ರೀಗಳ ಕಾರು ಚಾಲಕನಾಗಿದ್ದವರು ಓರ್ವ ಮುಸ್ಲಿಂ. ಹೌದು, ಅವರ ಹೆಸರು ಮುಹಮ್ಮದ್ ಆರೀಫ್. ವಿಶ್ವೇಶ ತೀರ್ಥ ಶ್ರೀಗಳ ಕಾರಿಗೆ ಮುಸ್ಲಿಂ ಚಾಲಕನನ್ನು ನೇಮಿಸಿದಾಗ ಮಠ ಹಾಗೂ ಹಿಂದೂಪರ ಸಂಘಟನೆಗಳಿಂದ ಟೀಕೆಗಳು ವ್ಯಕ್ತವಾಗಿತ್ತು. ಆದರೆ ಇದಕ್ಕೆಲ್ಲಾ ಶ್ರೀಗಳು ಎಂದೂ ತಲೆ ಕೆಡಿಸಿಕೊಂಡಿರಲಿಲ್ಲ. ನನಗೆ ಬೇಕಿದ್ದದ್ದು ಕಾರು ಚಾಲಕ.  ಅದು ನಿರ್ದಿಷ್ಟ ಧರ್ಮದ ಕಾರು ಚಾಲಕನಲ್ಲ ಎಂದಿದ್ದರಂತೆ. ಇನ್ನು ಇದೀಗ ಶ್ರೀಗಳು ದೈವಾಧೀನರಾಗಿರುವುದಕ್ಕೆ ಆರೀಫ್ ಮನದ ಮಾತುಗಳನ್ನು ಅವರ ಬಾಯಿಂದಲೇ ಕೇಳಿ.

Share this Video
  • FB
  • Linkdin
  • Whatsapp

ಉಡುಪಿ, [ಡಿ.29]: ಉಡುಪಿ ಶ್ರೀ ಕೃಷ್ಣ ಮಠದ ಹಿರಿಯ ಯತಿಶ್ರೀ ವಿಶ್ವೇಶ ತೀರ್ಥ ಶ್ರೀಗಳ ಕಾರು ಚಾಲಕನಾಗಿದ್ದವರು ಓರ್ವ ಮುಸ್ಲಿಂ. ಹೌದು, ಅವರ ಹೆಸರು ಮುಹಮ್ಮದ್ ಆರೀಫ್.

ವೆಂಕಟರಮಣ ‘ವಿಶ್ವೇಶ ತೀರ್ಥ’ರಾಗಿದ್ದು ಹೇಗೆ..?

ಪೇಜಾವರ ಶ್ರೀ ತಮ್ಮ ಕಾರಿಗೆ ಮುಸ್ಲಿಂ ಚಾಲಕನನ್ನು ನೇಮಿಸಿದಾಗ ಮಠ ಹಾಗೂ ಹಿಂದೂಪರ ಸಂಘಟನೆಗಳಿಂದ ಟೀಕೆಗಳು ವ್ಯಕ್ತವಾಗಿತ್ತು. ಆದರೆ ಇದಕ್ಕೆಲ್ಲಾ ಶ್ರೀಗಳು ಎಂದೂ ತಲೆ ಕೆಡಿಸಿಕೊಂಡಿರಲಿಲ್ಲ. ನನಗೆ ಬೇಕಿದ್ದದ್ದು ಕಾರು ಚಾಲಕ. ಅದು ನಿರ್ದಿಷ್ಟ ಧರ್ಮದ ಕಾರು ಚಾಲಕನಲ್ಲ ಎಂದಿದ್ದರಂತೆ. ಇನ್ನು ಇದೀಗ ಶ್ರೀಗಳು ದೈವಾಧೀನರಾಗಿರುವುದಕ್ಕೆ ಆರೀಫ್ ಮನದ ಮಾತುಗಳನ್ನು ಅವರ ಬಾಯಿಂದಲೇ ಕೇಳಿ.

Related Video