Asianet Suvarna News Asianet Suvarna News

ಮೈಸೂರು: ಸುತ್ತೂರು ಶ್ರೀಮಠಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್

ಸುತ್ತೂರು ಶ್ರೀಮಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ಶ್ರೀ ಶಿವರಾತ್ರಿ ದೇಶಕೇಂದ್ರ ಮಹಾಸ್ವಾಮಿಗಳ ಆಶೀರ್ವಾದ ಪಡೆದಿದ ಕೇಂದ್ರ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್.

ಮೈಸೂರು(ಮಾ.24): ಕೇಂದ್ರ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಇಂದು(ಶುಕ್ರವಾರ) ಸುತ್ತೂರು ಶ್ರೀಮಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ಶ್ರೀ ಶಿವರಾತ್ರಿ ದೇಶಕೇಂದ್ರ ಮಹಾಸ್ವಾಮಿಗಳ ಆಶೀರ್ವಾದ ಪಡೆದಿದ್ದಾರೆ.  ಮೈಸೂರಿಗೆ ಆಗಮಿಸಿದ್ದ ಸಚಿವ ರಾಜೀವ್ ಚಂದ್ರಶೇಖರ್ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮೈಸೂರು ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ವತ್ಸ ಅವರು ಉಪಸ್ಥಿತರಿದ್ದರು. 

ಮುಸ್ಲೀಮರ ಮೀಸಲಾತಿಗೆ ಕೊಕ್‌, ಸಿಎಂ ಕೊನೆಯ ಕ್ಯಾಬಿನೆಟ್‌ ಸಭೆಯಲ್ಲಿ ಮಹತ್ವದ ನಿರ್ಣಯ?

Video Top Stories