Asianet Suvarna News Asianet Suvarna News

ಕರಾವಳಿಯಲ್ಲಿ ಮತ್ತೆ ಆಕ್ಟಿವ್ ಆದ ನಿಷೇಧಿತ ಸ್ಯಾಟಲೈಟ್ ಫೋನ್?

 ಕರಾವಳಿಯಲ್ಲಿ ಮತ್ತೆ ನಿಷೇಧಿತ ಸ್ಯಾಟಲೈಟ್ ಫೋನ್ ಕಾರ್ಯಪ್ರವೃತ್ತವಾಗಿರುವುದು ಬೆಳಿಕಗೆ ಬಂದಿದೆ.ಕರಾವಳಿಯ ದಟ್ಟಾರಣ್ಯ ಪ್ರದೇಶಗಳಲ್ಲಿ ಮತ್ತೆ  ಸ್ಯಾಟ್ ಲೈಟ್ ಫೋನ್ ಆಕ್ಟಿವ್ ಆಗಿದೆ.  ಕಳೆದ 10  ದಿನಗಳಲ್ಲಿ 3 ಬಾರಿ  ಸ್ಯಾಟಲೈಟ್ ಫೋನ್ ಆಕ್ಟಿವ್ ಆದ ಬಗ್ಗೆ ಮಾಹಿತಿ ಲಭ್ಯವಾಗಿದೆ. 

ಉತ್ತರ ಕನ್ನಡ, ಉಡುಪಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಕಾಡು ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಲೊಕೇಷನ್ ಟ್ರೇಸ್ ಮಾಡಲಾಗಿದೆ. ದ.ಕ ಜಿಲ್ಲೆಯ ಬಂಟ್ವಾಳ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಬಳಕೆಯಾಗಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. 

ಮಂಗಳೂರು (ಜ.19):  ಕರಾವಳಿಯಲ್ಲಿ ಮತ್ತೆ ನಿಷೇಧಿತ ಸ್ಯಾಟಲೈಟ್ ಫೋನ್ ಕಾರ್ಯಪ್ರವೃತ್ತವಾಗಿರುವುದು ಬೆಳಿಕಗೆ ಬಂದಿದೆ.ಕರಾವಳಿಯ ದಟ್ಟಾರಣ್ಯ ಪ್ರದೇಶಗಳಲ್ಲಿ ಮತ್ತೆ  ಸ್ಯಾಟ್ ಲೈಟ್ ಫೋನ್ ಆಕ್ಟಿವ್ ಆಗಿದೆ.  ಕಳೆದ 10  ದಿನಗಳಲ್ಲಿ 3 ಬಾರಿ  ಸ್ಯಾಟಲೈಟ್ ಫೋನ್ ಆಕ್ಟಿವ್ ಆದ ಬಗ್ಗೆ ಮಾಹಿತಿ ಲಭ್ಯವಾಗಿದೆ. 

ಆನ್‌ಲೈನ್‌ ವಂಚನೆ: ಈಗ ಪಾಕ್‌ನಿಂದ ಕರೆ..? ..

ಉತ್ತರ ಕನ್ನಡ, ಉಡುಪಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಕಾಡು ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಲೊಕೇಷನ್ ಟ್ರೇಸ್ ಮಾಡಲಾಗಿದೆ. ದ.ಕ ಜಿಲ್ಲೆಯ ಬಂಟ್ವಾಳ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಬಳಕೆಯಾಗಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ.