
ಉತ್ತರ ಕನ್ನಡ ಜಿಲ್ಲೆಯನ್ನು ಗೋವಾ ಮಾದರಿಯಲ್ಲಿ ಬೆಳೆಸಲು ಚಿಂತನೆ, ಕ್ಯಾಸಿನೋ ಆರಂಭ.?
ಉತ್ತರ ಕನ್ನಡ ಜಿಲ್ಲೆಯನ್ನು ಗೋವಾ ಮಾದರಿಯಲ್ಲಿ ಬೆಳೆಸಲು ಚಿಂತನೆ ನಡೆಸಲಾಗಿದೆ. ಇದರಿಂದ ಪ್ರವಾಸೋದ್ಯಮ ಅಭಿವೃದ್ಧಿ ಜೊತೆಗೆ ಸರ್ಕಾರಕ್ಕೂ ಆದಾಯ ಬರಲಿದೆ.
ಕಾರವಾರ (ನ. 04): ಉತ್ತರ ಕನ್ನಡ ಜಿಲ್ಲೆಯನ್ನು ಗೋವಾ (Goa) ಮಾದರಿಯಲ್ಲಿ ಬೆಳೆಸಲು ಚಿಂತನೆ ನಡೆಸಲಾಗಿದೆ. ಇದರಿಂದ ಪ್ರವಾಸೋದ್ಯಮ ಅಭಿವೃದ್ಧಿ ಜೊತೆಗೆ ಸರ್ಕಾರಕ್ಕೂ ಆದಾಯ ಬರಲಿದೆ. ಕಾರವಾರದಲ್ಲಿ (Karwar) ಕ್ಯಾಸಿನೋ ಪ್ರಾರಂಭಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಆದರೆ ಕ್ಯಾಸಿನೋ ಆರಂಭಿಸಲು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ