Asianet Suvarna News Asianet Suvarna News

ಬೆಂಗಳೂರಲ್ಲಿ ಸಿಡಿದೆದ್ದ ಉತ್ತರ ಕರ್ನಾಟಕ ಮಂದಿ... ಪರಿಹಾರ ಯಾವಾಗ್ರೀ ಸ್ವಾಮಿ?

ಬೆಂಗಳೂರು (ಅ. 03) ಉತ್ತರ ಕರ್ನಾಟಕ ನೆರೆ ಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ತಾಳಿರುವ ತಾರತಮ್ಯ ಧೋರಣೆ ವಿರೋಧಿಸಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ  ಬೆಂಗಳೂರಿನಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿತು.  ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ ಪ್ರತಿಭಟನೆಗೆ ಚಾಲನೆ ನೀಡಿ ಮಾತನಾಡಿದರು.

ಬೆಂಗಳೂರು (ಅ. 03) ಉತ್ತರ ಕರ್ನಾಟಕ ನೆರೆ ಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ತಾಳಿರುವ ತಾರತಮ್ಯ ಧೋರಣೆ ವಿರೋಧಿಸಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ  ಬೆಂಗಳೂರಿನಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿತು.  ರಾಜ್ಯ ಪೊಲೀಸ್ ನಿವೃತ್ತ ಮಹಾನಿರ್ದೇಶಕ ಶಂಕರ್ ಬಿದರಿ ಪ್ರತಿಭಟನೆಗೆ ಚಾಲನೆ ನೀಡಿ ಮಾತನಾಡಿದರು.