Asianet Suvarna News Asianet Suvarna News

ನದಿ ಯೋಜನೆಗಳಿಗಾಗಿ ಜೀವನವನ್ನೇ ಮುಡಿಪಾಗಿಟ್ಟವರ ಪ್ರತಿಭಟನೆ

Sep 28, 2021, 6:45 PM IST

ಶಿವಮೊಗ್ಗ, (ಸೆ.28): ಮಲೆನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧ ನದಿ ಯೋಜನೆಗಳಿಗಾಗಿ ಜನ ಭೂಮಿ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್‌ಗೆ ಸಿಧು ಶಾಕ್, ಕುಂದ್ರ ಕೇಸ್‌ಗೆ ಮತ್ತೊಂದು ಟ್ವಿಸ್ಟ್; ಸೆ.28ರ ಟಾಪ್ 10 ಸುದ್ದಿ!

ನದಿ ಯೋಜನೆಗಳಿಗಾಗಿ ಜೀವನವನ್ನೇ ಮುಡಿಪಾಗಿಟ್ಟವರು ಈಗ ತಮ್ಮ ಹಕ್ಕಿಗಾಗಿ ಹೋರಾಟಕ್ಕಿಳಿದಿದ್ದಾರೆ. ಭೂಮಿ ಮತ್ತು ಹಕ್ಕು ಪತ್ರ ನೀಡುವಂತೆ ಒತ್ತಾಯಿಸಿ ಜಿಲ್ಲೆಯ ವಿವಿದೆಡೆಯಲ್ಲಿ ಪಾದಯಾತ್ರೆ ನಡೆಸಿದ್ದಾರೆ.