Asianet Suvarna News Asianet Suvarna News

ಗದಗನಲ್ಲೂ ಆಕ್ಸಿಜನ್‌ಗೆ ಹಾಹಾಕಾರ: ವೆಂಟಿಲೇಟರ್‌ ಸಿಗದೆ ಮೂವರ ಸಾವು

* ವೆಂಟಿಲೇಟರ್‌ ಸಿಗದ ಹಿನ್ನೆಲೆಯಲ್ಲಿ ಇಬ್ಬರು ಮಹಿಳೆಯರು ಸೇರಿ ಓರ್ವ ಪುರುಷ ಸಾವು
* ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಘಟನೆ
* ಗದಗ ನಗರದ ಜಿಮ್ಸ್‌ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ ಬೆಡ್‌ ಭರ್ತಿ

May 10, 2021, 3:44 PM IST

ಗದಗ(ಮೇ.10): ವೆಂಟಿಲೇಟರ್‌ ಸಿಗದೆ ಮೂರು ಜನ ಸಾವನ್ನಪ್ಪಿದ ಘಟನೆ ಜಿಲ್ಲೆಯ ಮುಂಡರಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು(ಸೋಮವಾರ) ನಡೆದಿದೆ. ಸಕಾಲಕ್ಕೆ ವೆಂಟಿಲೇಟರ್‌ ಸಿಗದೆ ಹಿನ್ನೆಲೆಯಲ್ಲಿ ಇಬ್ಬರು ಮಹಿಳೆಯರು ಸೇರಿ ಓರ್ವ ಪುರುಷ ಸಾವನ್ನಪ್ಪಿದ್ದಾರೆ. ಇನ್ನು ಗದಗ ನಗರದ ಜಿಮ್ಸ್‌ ಆಸ್ಪತ್ರೆಯಲ್ಲಿಯೂ ಕೂಡ ವೆಂಟಿಲೇಟರ್‌ ಬೆಡ್‌ಗಳು ಭರ್ತಿಯಾಗಿವೆ. 

ತಂದೆ - ತಾಯಿ ಬಲಿ ಪಡೆದ ಕೊರೋನಾ : ಅನಾಥವಾದ ಪುಟ್ಟ ಮಗು

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona