Asianet Suvarna News Asianet Suvarna News

ಒತ್ತುವರಿದಾರರಿಗೆ ದಂಡ; ಸುಪ್ರೀಂ ಕೋರ್ಟಿನಲ್ಲೂ ಮಂತ್ರಿಗೆ ಮುಖಭಂಗ

ಬೆಳ್ಳಂದೂರು ಕೆರೆ ಒತ್ತುವರಿ ಮಾಡಿದ್ದ ಮಂತ್ರಿ ಟೆಕ್ ಝೋನ್‌ಗೆ ಸುಪ್ರೀಂ ಕೋರ್ಟಿನಲ್ಲೂ ಹಿನ್ನಡೆಯಾಗಿದೆ. ಕೆರೆ ಒತ್ತುವರಿ ವಿಚಾರವಾಗಿ ನಮ್ಮ ಬೆಂಗಳೂರು ಪ್ರತಿಷ್ಠಾನ (NBF) ಸಲ್ಲಿಸಿದ್ದ ದೂರನ್ನು ವಿಚಾರಣೆ ನಡೆಸಿದ್ದ  NGT,  ಮಂತ್ರಿ ಕಂಪನಿಗೆ ದಂಡವನ್ನು ವಿಧಿಸಿತ್ತು. ಅದನ್ನು ಪ್ರಶ್ನಿಸಿ ಮಂತ್ರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.    