ವಿಜಯಪುರ: 6ನೇ ದಿನಕ್ಕೆ ಕಾಲಿಟ್ಟ AS ಪಾಟೀಲ್ ನಡಹಳ್ಳಿಯವರ ಯುವಜನ ಸಂಕಲ್ಪ ನಡಿಗೆ

75 ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಪ್ರಯುಕ್ತ ಮುದ್ದೆಬಿಹಾಳ ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ಹಮ್ಮಿಕೊಂಡಿರುವ ಯುವಜನ ಸಂಕಲ್ಪ ನಡಿಗೆ 6 ನೇ ದಿನಕ್ಕೆ ಕಾಲಿಟ್ಟಿದೆ. ಪಟ್ಟಣದ ಶಾಲಾ ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು, ಹಿರಿಯರು ಪಾಲ್ಗೊಂಡು ದೇಶಭಕ್ತಿಗೆ ಸಾಕ್ಷಿಯಾದರು.

First Published Aug 10, 2022, 4:38 PM IST | Last Updated Aug 10, 2022, 5:24 PM IST

ವಿಜಯಪುರ (ಆ. 10): 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ (Azadi Ka Amrit Mahotsav) ಅಂಗವಾಗಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದ ಬಿಜೆಪಿ ಶಾಸಕ ಎಎಸ್ ಪಾಟೀಲ್ ನಡಹಳ್ಳಿ ಯುವಜನ ಸಂಕಲ್ಪ (Yuva Sankalpa Nadige) ನಡಿಗೆ ಹಮ್ಮಿಕೊಂಡಿದ್ದಾರೆ. ಯುವಜನ ಸಂಕಲ್ಪ ನಡಿಗೆ 6 ನೇ ದಿನಕ್ಕೆ ಕಾಲಿಟ್ಟಿದೆ. ಪಟ್ಟಣದ ಶಾಲಾ ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು, ಹಿರಿಯರು ಪಾಲ್ಗೊಂಡು ದೇಶಭಕ್ತಿಗೆ ಸಾಕ್ಷಿಯಾದರು. 

India@75:ಭಾರತದ ಸಮಾಜ ಸುಧಾರಣೆಯ ಪಿತಾಮಹ ಮಹಾತ್ಮ ಜ್ಯೋತಿಬಾ ಪುಲೆ ಜೀವನಗಾಥೆ

75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಸದೃಢ ಭಾರತಕ್ಕಾಗಿ ಆಲಮಟ್ಟಿಯಿಂದ ತಾಳಿಕೋಟೆವರೆಗೆ  8 ದಿನಗಳ ಕಾಲ 75 ಕಿಮೀ ಉದ್ದದ ಯುವಜನ ಸಂಕಲ್ಪ ನಡಿಗೆ ಆಯೋಜಿಲಾಗಿದೆ.

Video Top Stories