ವಿಜಯಪುರ ಕುಡಿಯುವ 'ಗಲೀಜು' ನೀರಿನ ಸಮಸ್ಯೆ: ಸ್ಥಳಕ್ಕೆ ಅಧಿಕಾರಿಗಳು ದೌಡು

ವಿಜಯಪುರ ಸುತ್ತಮುತ್ತ ನೀರಿನಲ್ಲಿ ಕೊಳಕು, ಕಸ ಕಡ್ಡಿ ಬರುತ್ತಿದ್ದು, ಕುಡಿಯಲು ಯೋಗ್ಯವಾಗಿಲ್ಲ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ವರದಿ ಬೆನ್ನಲ್ಲೇ ಎಚ್ಚೆತ್ತ  ಜಿಲ್ಲಾಧಿಕಾರಿ, ಕ್ರಮಕ್ಕೆ ಸೂಚಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.
 

Share this Video
  • FB
  • Linkdin
  • Whatsapp

ವಿಜಯಪುರ (ಜು. 16): ಇಲ್ಲಿನ ನಲ್ಲಿ ನೀರಿನಲ್ಲಿ ಕೊಳಕು, ಕಸ ಕಡ್ಡಿ ಬರುತ್ತಿದ್ದು, ಕುಡಿಯಲು ಯೋಗ್ಯವಾಗಿಲ್ಲ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ವರದಿ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಧಿಕಾರಿ, ಕ್ರಮಕ್ಕೆ ಸೂಚಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

Related Video