ವಿಜಯಪುರ ಕೈ ನಾಯಕಿ ಶವ ಪತ್ತೆ: ಅನೈತಿಕ ಸಂಬಂಧದ ಶಂಕೆ

MIM ಮುಖಂಡನ ಕಾರಿನಲ್ಲಿ ತೆರಳಿದ್ದ ವಿಜಯಪುರ JDS ಮಾಜಿ ಜಿಲ್ಲಾಧ್ಯಕ್ಷೆ ಶವವಾಗಿ ಪತ್ತೆ| ರೇಷ್ಮಾ ಪಡೇಕನೂರ ಶವ ವಿಜಯಪುರದ  ಕೋಲ್ಹಾರ ಸೇತುವೆ ಬಳಿ ಪತ್ತೆ. 

Share this Video
  • FB
  • Linkdin
  • Whatsapp

ಇತ್ತೀಚೆಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನ ತೊರೆದು ಕಾಂಗ್ರೆಸ್ ಸೇರಿದ್ದ ನಾಯಕಿಯ ಶವ ವಿಜಯಪುರದ ಕೋಲ್ಹಾರ ಸೇತುವೆ ಬಳಿ ಪತ್ತೆಯಾಗಿದೆ. ಕೋಲ್ಹಾರ ಸೇತುವೆ ಬಳಿ ನಿನ್ನೆ ರಾತ್ರಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಮಹಾರಾಷ್ಟ್ರದ ಎಂಐಎಂ ಮುಖಂಡನೋರ್ವನೊಂದಿಗೆ ಕಾರಿನಲ್ಲಿ ತೆರಳಿದ್ದರೆಂಬ ಶಂಕೆ ವ್ಯಕ್ತವಾಗಿದ್ದು, ಇದೊಂದು ಅನೈತಿಕ ಸಂಬಂಧದ ಕೊಲೆ ಎಂದು ಹೇಳಲಾಗುತ್ತಿದೆ. ಯಾರು ಈಕೆ ಇಲ್ಲಿದೆ ನೋಡಿ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video