
ಚುನಾವಣಾ ಅಖಾಡ: ಮತಗಟ್ಟೆಗಳಿಗೆ ಪೂಜೆ ಸಲ್ಲಿಸಿದ ಗ್ರಾಮಸ್ಥರು
ಮತದಾನಕ್ಕೂ ಮುನ್ನ ಮತಗಟ್ಟೆಗಳಿಗೆ ಗ್ರಾಮಸ್ಥರು ಪೂಜೆ ಸಲ್ಲಿಸಿದ ಗ್ರಾಮಸ್ಥರು| ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಕ್ಷೇತ್ರದಲ್ಲಿ ನಡೆದ ಘಟನೆ| ಮತಗಟ್ಟೆಗಳಿಗೆ ಹೂಮಾಲೆ ಹಾಕಿ, ಕರ್ಪೂರ,ಊದುಬತ್ತಿ ಬೆಳಗಿ ಪೂಜೆ|
ಧಾರವಾಡ(ಡಿ.22): ಇಂದು ರಾಜ್ಯದಲ್ಲಿ ಮೊದಲನೇ ಹಂತದ ಗ್ರಾಮ ಪಂಚಾಯತ್ ಚುನಾವಣೆಗೆ ಮತದಾನ ನಡೆಯುತ್ತಿದೆ. ಮತದಾನಕ್ಕೂ ಮುನ್ನ ಮತಗಟ್ಟೆಗಳಿಗೆ ಗ್ರಾಮಸ್ಥರು ಪೂಜೆ ಸಲ್ಲಿಸಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಕ್ಷೇತ್ರದಲ್ಲಿ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಗ್ರಾ.ಪಂ ಚುನಾವಣೆ: ಕಾಂಗ್ರೆಸ್ ಕಾರ್ಯಕರ್ತನ ಮನೆಯಲ್ಲಿ 120 ಕುಕ್ಕರ್ ಪತ್ತೆ
ಮತಗಟ್ಟೆಗಳಿಗೆ ಹೂಮಾಲೆ ಹಾಕಿ, ಕರ್ಪೂರ,ಊದುಬತ್ತಿ ಬೆಳಗಿ ಪೂಜೆ ಮಾಡಲಾಗಿದೆ. ಹಳ್ಳಿ ಹಳ್ಳಿಗಳಲ್ಲೂ ಉತ್ಸಾಹದ ವಾತಾವರಣ ಕಂಡುಬಂದಿದೆ.