EVM ಮೇಲೆ ಲಕ್ಷ್ಮಣ ಸವದಿ ಫೋಟೋ ಇಟ್ಟು ಕುಮಟಳ್ಳಿಗೆ ಮತ ಹಾಕಿದ ಭೂಪ!

ಅಥಣಿ(ಡಿ.05): ಮತದಾರನೊಬ್ಬ ಇವಿಎಂ ಮಷಿನ್ ಮೇಲೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಫೋಟೋ ಇಟ್ಟು ಮತ ಚಲಾವಣೆ ಮಾಡಿದ ಘಟನೆ ತಾಲೂಕಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಲಕ್ಷ್ಮಣ ಸವದಿ ಬೆಂಬಲಿಗ ಇವಿಎಂ ಸವದಿ ಫೋಟೋ ಇಟ್ಟು ವೋಟ್ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಮಹೇಶ ಕುಮಟಳ್ಳಿ ಪೋಟೋ ಇರುವ ಜಾಗದಲ್ಲಿ ಡಿಸಿಎಂ ಸವದಿ ಭಾವಚಿತ್ರ ಇಟ್ಟು ಮತದಾನ ಮಾಡಿದ್ದಾನೆ.

ಆದರೆ, ಈ ಘಟನೆ ಎಲ್ಲಿ ನಡೆದಿದೆ ಎಂಬುದು ಮಾತ್ರ ನಿಗೂಢವಾಗಿದೆ. ಹೀಗೆ ಮತದಾನ ಮಾಡಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು ಕಾನೂನು ಉಲ್ಲಂಘನೆಯಾಗಿದೆ. 
 
First Published Dec 5, 2019, 12:43 PM IST | Last Updated Dec 5, 2019, 1:08 PM IST