ಕ್ವಾರಂಟೈನ್‌ನಲ್ಲಿದ್ದ ದಂಪತಿ ವೆಡ್ಡಿಂಗ್ ಸೆಲೆಬ್ರೇಷನ್..!

ಮಹಾರಾಷ್ಟ್ರದಿಂದ ಬಂದ ದಂಪತಿಯನ್ನು ನಗರದ ಲಾಡ್ಜ್‌ವೊಂದರಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಈ ವಿವಾಹ ವಾರ್ಷಿಕೋತ್ಸವದ ದಿನ ಲಾಡ್ಜ್ ನಲ್ಲೆ  ಸಂಭ್ರಮಾಚರಣೆ ಮಾಡಿಕೊಂಡಿದ್ದಾರೆ. ಇದೀಗ ನಾಲ್ವರ ವಿರುದ್ಧ ದೊಡ್ಡ ಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.

First Published May 24, 2020, 4:37 PM IST | Last Updated May 24, 2020, 4:37 PM IST

ಶಿವಮೊಗ್ಗ(ಮೇ.24): ಕ್ವಾರಂಟೈನ್‌ನಲ್ಲಿದ್ದ ದಂಪತಿ ವಿವಾಹ ವಾರ್ಷಿಕೋತ್ಸವ ಮಾಡಿಕೊಂಡಿರುವ ಕ್ಷಣಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಶಿವಮೊಗ್ಗದಲ್ಲಿ ಜ್ಯೋತಿ ಗೌಡ ಮತ್ತು ವಿಜಯ್ ಕುಮಾರ್ ದಂಪತಿ ವೆಡ್ಡಿಂಗ್ ಸೆಲೆಬ್ರೇಷನ್ ಮಾಡಿಕೊಂಡಿದ್ದಾರೆ.

ಮಹಾರಾಷ್ಟ್ರದಿಂದ ಬಂದ ದಂಪತಿಯನ್ನು ನಗರದ ಲಾಡ್ಜ್‌ವೊಂದರಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಈ ವಿವಾಹ ವಾರ್ಷಿಕೋತ್ಸವದ ದಿನ ಲಾಡ್ಜ್ ನಲ್ಲೆ  ಸಂಭ್ರಮಾಚರಣೆ ಮಾಡಿಕೊಂಡಿದ್ದಾರೆ. ಇದೀಗ ನಾಲ್ವರ ವಿರುದ್ಧ ದೊಡ್ಡ ಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಜ್ಯಾದ್ಯಂತ ಕರ್ಪ್ಯೂ: ಸಾಂಸ್ಕೃತಿಕ ನಗರಿಯಲ್ಲಿ ಹೇಗಿದೆ ಪರಿಸ್ಥಿತಿ?

ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಕಾರಣಕ್ಕಾಗಿ ನಾಲ್ವರ ವಿರುದ್ಧ ದೂರು ದಾಖಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.