
ಕಲ್ಯಾಣ ಮಂಟಪದಲ್ಲಿ ಮದುವೆ ಮಾಡ್ಬೋದು : ಆದ್ರೆ ಕಂಡೀಷನ್ಸ್ ಅಪ್ಲೈ
ರಾಜ್ಯದಲ್ಲಿ ಈಗಾಗಲೇ ಬಹುತೇಕ ಪ್ರದೇಶಗಳಲ್ಲಿ ಲಾಕ್‌ಡೌನ್ ತೆರವಾಗಿದ್ದು ಹಲವು ಸೇವೆಗಳು ಜನರಿಗೆ ಲಭ್ಯವಾಗುತ್ತಿದೆ. ಇದೀಗ ಬೆಂಗಳೂರಿನ ಕಲ್ಯಾಣ ಮಂಟಪಗಳು ಮದುವೆ ನಡೆಸಲು ಸಜ್ಜಾಗಿವೆ. ಆದರೆ ಮದುವೆಯಲ್ಲಿ ಭಾಗವಹಿಸಲು 40 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಅಲ್ಲದೇ ಪಾಸ್ ವ್ಯವಸ್ಥೆಯನ್ನು ಮಾಡಲಾಗಿದೆ.
ಬೆಂಗಳೂರು (ಜೂ.29): ರಾಜ್ಯದಲ್ಲಿ ಈಗಾಗಲೇ ಬಹುತೇಕ ಪ್ರದೇಶಗಳಲ್ಲಿ ಲಾಕ್‌ಡೌನ್ ತೆರವಾಗಿದ್ದು ಹಲವು ಸೇವೆಗಳು ಜನರಿಗೆ ಲಭ್ಯವಾಗುತ್ತಿದೆ. ಇದೀಗ ಬೆಂಗಳೂರಿನ ಕಲ್ಯಾಣ ಮಂಟಪಗಳು ಮದುವೆ ನಡೆಸಲು ಸಜ್ಜಾಗಿವೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕಲ್ಯಾಣ ಮಂಟಪಗಳಲ್ಲಿ ಮದುವೆಗೆ ಅನುಮತಿ, 40 ಮಂದಿಗೆ ಮಾತ್ರ ಅವಕಾಶ..
ಆದರೆ ಮದುವೆಯಲ್ಲಿ ಭಾಗವಹಿಸಲು 40 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಅಲ್ಲದೇ ಪಾಸ್ ವ್ಯವಸ್ಥೆಯನ್ನು ಮಾಡಲಾಗಿದೆ.