ಮತ್ತೆ ಲಾಕ್‌ಡೌನ್ ಸುಳಿಯಲ್ಲಿ ಬೆಂಗಳೂರು : ಇನ್ನಷ್ಟು ಟಫ್ ರೂಲ್ಸ್

ರಾಜ್ಯದಲ್ಲಿ ಮತ್ತೆ ಕೊರೋನಾ ಮಹಾಮಾರಿ ಎರಿಕೆಯಾಗುತ್ತಿದೆ.  ಬೆಂಗಳೂರಿನಲ್ಲಿ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಮತ್ತೆ ಟಫ್ ರೂಲ್ಸ್ ಜಾರಿ ಮಾಡುವ ಸಾಧ್ಯತೆ ಇದೆ. 

ಮತ್ತೆ ಲಾಕ್‌ಡೌನ್ ಕರ್ಫ್ಯೂ ಜಾರಿ ಮಾಡುವ ಬಗ್ಗೆ ಚಿಂತನೆಯು ನಡೆದಿದೆ ಸಚಿವ ಆರ್. ಅಶೋಕ್  ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. 

First Published Aug 9, 2021, 1:55 PM IST | Last Updated Aug 9, 2021, 3:03 PM IST

ಬೆಂಗಳೂರು (ಆ.09): ರಾಜ್ಯದಲ್ಲಿ ಮತ್ತೆ ಕೊರೋನಾ ಮಹಾಮಾರಿ ಎರಿಕೆಯಾಗುತ್ತಿದೆ.  ಬೆಂಗಳೂರಿನಲ್ಲಿ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಮತ್ತೆ ಟಫ್ ರೂಲ್ಸ್ ಜಾರಿ ಮಾಡುವ ಸಾಧ್ಯತೆ ಇದೆ. 

ಕೊರೋನಾ ಶಾಕಿಂಗ್‌ ರಿಪೋರ್ಟ್‌: ಬೆಚ್ಚಿಬಿದ್ದ ಜನತೆ..!

ಮತ್ತೆ ಲಾಕ್‌ಡೌನ್ ಕರ್ಫ್ಯೂ ಜಾರಿ ಮಾಡುವ ಬಗ್ಗೆ ಚಿಂತನೆಯು ನಡೆದಿದೆ ಸಚಿವ ಆರ್. ಅಶೋಕ್  ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona