ಕೇಂದ್ರ ನೆರವು ಕೊಡದಿದ್ರೆ ಬೆಂಗ್ಳೂರಲ್ಲಿ ಭಿಕ್ಷೆ ಬೇಡಿ ಹಣ ತರ್ತೀನಿ: ಲಕ್ಷ್ಮೀ ಹೆಬ್ಬಾಳ್ಕರ್

ನೆರೆಯಿಂದ ಮನೆ-ಮಠ ಕಳೆದುಕೊಂಡವರು ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಏನಾದರೂ ಸಹಾಯ ಮಾಡುತ್ತಾ ಎಂದು ಎದುರು ನೋಡುತ್ತಿದ್ದಾರೆ. ಆದರೆ ಇನ್ನೂ ಒಂದು ರೂಪಾಯಿಯೂ ಬಂದಿಲ್ಲ. ಕೇಂದ್ರದ ಕಣ್ಣು ತೆರೆಸಲು ನಾನು ಬೆಂಗಳೂರಿನಲ್ಲಿ ಭಿಕ್ಷೆ ಬೇಡುತ್ತೇನೆ ಎಂದು  ಗೋಕಾಕ್ ನಲ್ಲಿ ಪ್ರವಾಹ ಸಂತ್ರಸ್ತರೊಂದಿಗೆ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

Share this Video
  • FB
  • Linkdin
  • Whatsapp

ಗೋಕಾಕ್, ಬೆಳಗಾವಿ (ಆ.29): ನೆರೆಯಿಂದ ಮನೆ-ಮಠ ಕಳೆದುಕೊಂಡವರು ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಏನಾದರೂ ಸಹಾಯ ಮಾಡುತ್ತಾ ಎಂದು ಎದುರು ನೋಡುತ್ತಿದ್ದಾರೆ. ಆದರೆ ಇನ್ನೂ ಒಂದು ರೂಪಾಯಿಯೂ ಬಂದಿಲ್ಲ. ಕೇಂದ್ರದ ಕಣ್ಣು ತೆರೆಸಲು ನಾನು ಬೆಂಗಳೂರಿನಲ್ಲಿ ಭಿಕ್ಷೆ ಬೇಡುತ್ತೇನೆ ಎಂದು ಗೋಕಾಕ್ ನಲ್ಲಿ ಪ್ರವಾಹ ಸಂತ್ರಸ್ತರೊಂದಿಗೆ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video