
ಮದ್ಯ ಮಾರಾಟ: ಸಚಿವ ಸಂಪುಟ ಸಭೆ ತೀರ್ಮಾನ ಹೇಳಿದ ಅಶೋಕ್
ಮದ್ಯ ಮಾರಾಟಕ್ಕೆ ಅವಕಾಶ ಕೊಡಿ/ ಸಿಎಂಗೆ ಅರ್ಥಿಕ ಇಲಾಖೆ ಅಧಿಕಾರಿಗಳ ಮನವಿ/ ಗ್ರೀನ್ ಝೋನ್ ನಲ್ಲಿ ಮದ್ಯ ಮಾರಾಟಕ್ಕೆ ಇರುವ ಅವಕಾಶಗಳ ಬಗ್ಗೆ ಚರ್ಚೆ/ ಕೇಂದ್ರ ಸರ್ಕಾರದ ನಿರ್ಧಾರವೇ ಅಂತಿಮ
ಬೆಂಗಳೂರು(ಏ. 28) ಮದ್ಯ ಮಾರಾಟಕ್ಕೆ ಅನುಮತಿ ಕೊಡಿ ಎಂದು ಪದೇ ಪದೇ ಬೇಡಿಕೆಗಳು ಹೆಚ್ಚಾಗುತ್ತಿವೆ. ರಾಜ್ಯದ ಹಸಿರು ಝೋನ್ ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗುತ್ತದೆಯಾ?
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮದ್ಯ ಸಿಕ್ಕಿಲ್ಲ ಎಂದು ಸಾನಿಟೈಸರ್ ಕುಡಿದವನ ಕತೆ ಏನಾಯಿತು?
ಈ ಹಿಂದೆ ಆರ್ಥಿಕ ಇಲಾಖೆ ಅಧಿಕಾರಿಗಳು ಸಹ ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಡುವಂತ ಎ ಮನವಿ ಸಲ್ಲಿಸಿತ್ತು. ಆದರೆ ಎಲ್ಲದಕ್ಕೂ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ತೀರ್ಮಾನವೇ ಅಂತಿಮ ಎಂದು ಹೇಳಲಾಗಿದೆ.