ಮಂಡ್ಯ: ಮೈಕ್ರೋ ಫೈನಾನ್ಸ್‌ ಹಾವಳಿಗೆ ಬೇಸತ್ತ ಮಹಿಳೆಯಿಂದ ಆತ್ಮಹತ್ಯೆ ಯತ್ನ

ಮೈಕ್ರೋ ಫೈನಾನ್ಸ್‌ ಕಾಟಕ್ಕೆ ಬೇಸತ್ತ ಮಹಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರದಲ್ಲಿ ನಡೆದಿದೆ. ಪ್ರೇಮಾ ಎಂಬುವರು ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. 

Girish Goudar  | Published: Jan 29, 2025, 1:17 PM IST

ಬೆಂಗಳೂರು(ಜ.29):  ಮೈಕ್ರೋ ಫೈನಾನ್ಸ್‌ ಕಿರುಕುಳ ರಾಜ್ಯಾದ್ಯಂತ ಮಿತಿ ಮೀರುತ್ತಿದೆ. ಸಿಎಂ ಮಾತಿಗೂ ಕ್ಯಾರೇ ಎನ್ನುತ್ತಿಲ್ಲ ಮೈಕ್ರೋ ಫೈನಾನ್ಸ್‌ ಸಿಬ್ಬಂದಿ. ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾದರೂ ಕೂಡ ಫೈನಾನ್ಸ್‌ ಭೂತ ಮಾತ್ರ ಮರೆಯಾಗುತ್ತಿಲ್ಲ. ಮೈಕ್ರೋ ಫೈನಾನ್ಸ್‌ ಕಾಟಕ್ಕೆ ಬೇಸತ್ತ ಮಹಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರದಲ್ಲಿ ನಡೆದಿದೆ. ಪ್ರೇಮಾ(59) ಎಂಬುವರು ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚನ್ನಪಟ್ಟಣದ ಉಜ್ಜೀವನ್‌ ಬ್ಯಾಂಕ್‌ನಲ್ಲಿ 6 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. 

ಹನುಮಂತನ ಮೇಲಿದೆಯಂತೆ ಆಂಜನೇಯನ ಆಶೀರ್ವಾದ: 50 ಲಕ್ಷ ಗೆದ್ದರೂ ಲುಂಗಿ ಬಿಡಲ್ಲ, ಕುರಿ

Read More...