ಲೈಂಗಿಕ ಕಿರುಕುಳ ನೀಡಿದ ಆರೋಪ: ಪುರಸಭೆ ಅಧ್ಯಕ್ಷೆ‌ ಪತಿಗೆ ಮಹಿಳೆಯರಿಂದ ಥಳಿತ..!

ಪುರಸಭೆ ಪ್ರಭಾರಿ ಅಧ್ಯಕ್ಷೆ ಅವರ ಪತಿ ಅವರನ್ನ ಮನೆಗೆ ಕರೆಯಿಸಿ ಕಪಾಳಮೋಕ್ಷ ಮಾಡಿ ಮೈ ಚಳಿ ಬಿಡಿಸಿದ್ದಾರೆ ಮಹಿಳೆಯರು. ಕಾಂಪೌಂಡ್‌ ಹಾರಿ ಮನೆಗೆ ಬಂದ ಆಸಾಮಿಗೆ ಮಹಿಳೆಯರು ಧರ್ಮದೇಟು ನೀಡಿದ್ದಾರೆ. 

Share this Video
  • FB
  • Linkdin
  • Whatsapp

ಗದಗ(ಜೂ.06): ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹಿನ್ನೆಲೆಯಲ್ಲಿ ಪುರಸಭೆ ಪ್ರಭಾರಿ ಅಧ್ಯಕ್ಷೆ ಅವರ ಪತಿಗೆ ಮಹಿಳೆಯರು ಥಳಿಸಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಇಂದು(ಗುರುವಾರ) ನಡೆದಿದೆ.

Actress Hema: ನನ್ನನ್ನು ಯಾಕೆ ಹೀಗೆ ತೋರಿಸ್ತೀರಾ? ನಾನು ಕೊಲೆ ಮಾಡಿದ್ದೀನಾ?: ನಟಿ ಹೇಮಾ ಮಾಧ್ಯಮದವರ ಮೇಲೆ ಗರಂ

ಪುರಸಭೆ ಪ್ರಭಾರಿ ಅಧ್ಯಕ್ಷೆ ಅವರ ಪತಿ ಅವರನ್ನ ಮನೆಗೆ ಕರೆಯಿಸಿ ಕಪಾಳಮೋಕ್ಷ ಮಾಡಿ ಮೈ ಚಳಿ ಬಿಡಿಸಿದ್ದಾರೆ ಮಹಿಳೆಯರು. ಕಾಂಪೌಂಡ್‌ ಹಾರಿ ಮನೆಗೆ ಬಂದ ಆಸಾಮಿಗೆ ಮಹಿಳೆಯರು ಧರ್ಮದೇಟು ನೀಡಿದ್ದಾರೆ. ಮಹಿಳೆಯರು ಥಳಿಸಿರುವ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. 

Related Video