ಕೊರೋನಾಕ್ಕಿಂತ ಡ್ರಂಕ್ ಆ್ಯಂಡ್ ಡ್ರೈವ್ ಡೇಂಜರ್: ಕುಡುಕ ಚಾಲಕರಿಗೆ ಭಾಸ್ಕರ್ ರಾವ್ ಎಚ್ಚರಿಕೆ
ಡ್ರಂಕ್ ಆ್ಯಂಡ್ ಡ್ರೈವ್ ಕೊರೊನಾಗಿಂತ ಅಪಾಯಕಾರಿ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ಇದರಿಂದ ಡ್ರಂಕ್ ಆ್ಯಂಡ್ ಡ್ರೈವ್ ಮಾಡುವ ವಾಹನ ಸವಾರರು ಎಚ್ಚರಿಕೆಯಿಂದ ಇರುವುದು ಒಳ್ಳೆಯದು.
ಬೆಂಗಳೂರು, [ಮಾ.10]: ಬೆಂಗಳೂರಿನಲ್ಲಿ ಡೆಡ್ಲಿ ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಪೊಲೀಸರು ಡ್ರಂಕ್ ಆ್ಯಂಡ್ ಡ್ರೈವ್ ಚೆಕ್ ಮಾಡುವುದೋ ಬೇಡವೋ ಎನ್ನುವ ಚರ್ಚೆಗಳು ನಡೆದಿದ್ದವು.
ಕರ್ನಾಟಕದಲ್ಲಿ ನಾಲ್ವರಿಗೆ ಕೊರೋನಾ: ದಿಟ್ಟ ಕ್ರಮಕೈಗೊಂಡ ರಾಜ್ಯ ಸರ್ಕಾರ
ಡ್ರಂಕ್ ಆ್ಯಂಡ್ ಡ್ರೈವ್ ಕೊರೊನಾಗಿಂತ ಅಪಾಯಕಾರಿ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ಇದರಿಂದ ಡ್ರಂಕ್ ಆ್ಯಂಡ್ ಡ್ರೈವ್ ಮಾಡುವ ವಾಹನ ಸವಾರರು ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ಹಾಗಾದ್ರೆ ಭಾಸ್ಕರ್ ರಾವ್ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನ ಅವರ ಬಾಯಿಂದಲೇ ಕೇಳಿ
ಕೊರೋನಾ: ಮಾಸ್ಕ್‌ನಷ್ಟೇ ಮುಖ್ಯವಂತೆ ಹೆಲ್ಮೆಟ್, ಡಿಜಿಪಿ ಏನ್ ಹೇಳಿದ್ರು ಕೇಳಿ