ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತರಿಗೆ ಯೋಗ..!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಇರುವ ಆಕಾಶ್‌ ಮೆಡಿಕಲ್‌ ಆಸ್ಪತ್ರೆಯಲ್ಲಿ ಪ್ರತಿನಿತ್ಯ ಯೋಗಾಸನದ ವಿವಿಧ ಭಂಗಿಗಳು ಹಾಗು ಸೂರ್ಯ ನಮಸ್ಕಾರ ಮಾಡುವುದನ್ನು ಹೇಳಿಕೊಡಲಾಗುತ್ತಿದೆ.

Share this Video
  • FB
  • Linkdin
  • Whatsapp

ಬೆಂಗಳೂರು(ಜು.22): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಇರುವ ಆಕಾಶ್‌ ಮೆಡಿಕಲ್‌ ಆಸ್ಪತ್ರೆಯಲ್ಲಿ ಪ್ರತಿನಿತ್ಯ ಯೋಗಾಸನದ ವಿವಿಧ ಭಂಗಿಗಳು ಹಾಗು ಸೂರ್ಯ ನಮಸ್ಕಾರ ಮಾಡುವುದನ್ನು ಹೇಳಿಕೊಡಲಾಗುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೊರೋನಾ ಗೆದ್ದ ಸುಮಲತಾ ಅಂಬರೀಶ್: ಐಟಿ ಕಂಪನಿಗಳಿಗೆ ಗುಡ್‌ ನ್ಯೂಸ್: ಜುಲೈ 22ರ ಟಾಪ್‌ 10 ಸುದ್ದಿ

ಕೊರೋನಾ ಸೋಂಕಿತರಿಗೆ ಯೋಗ ಕಲಿಕೆಯೊಂದಿಗೆ ಬೇಗ ಚೇತರಿಕೆಯಾಗಲು ಅವಕಾಶ ಸಿಕ್ಕಂತಾಗಿದೆ. ಒಂದು ವಾರದಲ್ಲಿ 500ಕ್ಕೂ ಹೆಚ್ಚು ರೋಗಿಗಳು ಗುಣಮುಖರಾಗಿದ್ದಾರೆ ಎನ್ನಲಾಗಿದೆ.

Related Video