Asianet Suvarna News Asianet Suvarna News

ಯೋಗೇಶ್ ಗೌಡ ಕೊಲೆ ಕೇಸ್ : ವಿನಯ್ ಕುಲಕರ್ಣಿಗೆ ಬಿಗ್ ಶಾಕ್

Jul 8, 2021, 10:12 AM IST

ಧಾರವಾಡ (ಜು.08): ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿನಯ್ ಕುಲಕರ್ಣಿಗೆ ಸಿಬಿಐ ಬಿಗ್ ಶಾಕ್ ನೀಡಿದೆ. 

 ಯೋಗೇಶ್ ಗೌಡ ಕೇಸ್: ಸುಪ್ರೀಂಕೋರ್ಟ್‌ನಲ್ಲಿ ವಿನಯ್ ಕುಲಕರ್ಣಿ ಮೇಲ್ಮನವಿ .

ವಿನಯ್ ಕುಲಕರ್ಣಿ ಮಾಜಿ ಆಪ್ತ ಕಾರ್ಯದರ್ಶಿಯನ್ನು ಬಂಧಿಸಲಾಗಿದೆ. ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಎಂಬುವರನ್ನ ಬಂಧಿಸಲಾಗಿದೆ. ಸೂಕ್ತ ಸಾಕ್ಷ್ಯಾಧಾರಗಳ ಸಮೇತ ಅರೆಸ್ಟ್ ಮಾಡಲಾಗಿದೆ.