ಹೋರಿ ಬೆದರಿಸುವ ಸ್ಪರ್ಧೆ ವೇಳೆ ಅವಘಡ: ಯುವಕನನ್ನು ದರದರನೆ ಎಳೆದುಕೊಂಡು ಹೋದ ಹೋರಿಗಳು

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಯುವಕನನ್ನು ಹೋರಿಗಳು ದರದರನೆ ಎಳೆದುಕೊಂಡು ಹೋದ ಘಟನೆ, ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರು ಗ್ರಾಮದಲ್ಲಿ ನಡೆದಿದೆ.
 

Share this Video
  • FB
  • Linkdin
  • Whatsapp

ಚಿಕ್ಕಬಾಸೂರು ಗ್ರಾಮದಲ್ಲಿ ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯನ್ನ ಆಯೋಜಿಸಲಾಗಿದ್ದು, ಈ ವೇಳೆ ಅವಘಡ ಸಂಭವಿಸಿದೆ. ಯುವಕನ ಕಾಲಿಗೆ ಹೋರಿಗೆ ಕಟ್ಟಿರುವ ಹಗ್ಗ ಸುತ್ತಿಕೊಂಡು ದರದರನೆ 1ಕಿ.ಮೀ ದೂರದವರೆಗೆ ಎಳೆದುಕೊಂಡು ಹೋಗಿದೆ. ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಇದನ್ನು ನೋಡಿ ಜನರು ಕಂಗಾಲಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video