Asianet Suvarna News Asianet Suvarna News

ಲಾರಿಗೆ ಬೈಕ್ ಡಿಕ್ಕಿ, ಇಬ್ಬರು ದುರ್ಮರಣ

ಲಾರಿಗೆ ಬೈಕ್ ಸವಾರ ಡಿಕ್ಕಿ ಹೊಡದ ಪರಿಣಾಮವಾಗಿ ಬೈಕ್ ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಳ್ಳಾರಿ (ಫೆ. 28):  ಲಾರಿಗೆ ಬೈಕ್ ಸವಾರ ಡಿಕ್ಕಿ ಹೊಡದ ಪರಿಣಾಮವಾಗಿ ಬೈಕ್ ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರೂ ಜಿಂದಾಲ್ ಕಂಪನಿಯ ನೌಕರರು ಎಂದು ತಿಳಿದು ಬಂದಿದೆ. ಕೆಲಸ ಮುಗಿಸಿ ತಮ್ಮ ಮನೆಗೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ. ಅವಸರವೇ ಅಪಾಯಕ್ಕೆ ಕಾರಣ ಎನ್ನಲಾಗುತ್ತಿದೆ.