Asianet Suvarna News Asianet Suvarna News

ರೇವ್ ಪಾರ್ಟಿ ಮೇಲೆ ದಾಳಿ: ಗಾಂಜಾ ಅಮಲಿನಲ್ಲಿ ಮೈ ಮರೆತು ಕುಣಿಯುತ್ತಿದ್ದವರು ಅಂದರ್

ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಲ್ಲೂರು ಗ್ರಾಮದಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ 8 ಜನರನ್ನು ಬಂಧಿಸಿದ್ದಾರೆ. 

ವಿದ್ಯಾರ್ಥಿಗಳು ಹಾಗೂ ಬಹುರಾಷ್ಟ್ರೀಯ ಕಂಪೆನಿಗಳ ಉದ್ಯೋಗಸ್ಥ ಯುವಕ- ಯುವತಿಯರು ಮದ್ಯ, ಗಾಂಜಾ ಮುಂತಾದ ಮಾದಕ ದ್ರವ್ಯಗಳನ್ನು ಸೇವಿಸುತ್ತಾ ಹಾಡಿಗೆ ಮೈ ಮರೆತು ಕುಣಿಯುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ವಿಡಿಯೋನಲ್ಲಿ ನೋಡಿ..

ಕೊಡಗು, [ನ.03]: ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಲ್ಲೂರು ಗ್ರಾಮದಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ 8 ಜನರನ್ನು ಬಂಧಿಸಿದ್ದಾರೆ. 

ವಿದ್ಯಾರ್ಥಿಗಳು ಹಾಗೂ ಬಹುರಾಷ್ಟ್ರೀಯ ಕಂಪೆನಿಗಳ ಉದ್ಯೋಗಸ್ಥ ಯುವಕ- ಯುವತಿಯರು ಮದ್ಯ, ಗಾಂಜಾ ಮುಂತಾದ ಮಾದಕ ದ್ರವ್ಯಗಳನ್ನು ಸೇವಿಸುತ್ತಾ ಹಾಡಿಗೆ ಮೈ ಮರೆತು ಕುಣಿಯುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ವಿಡಿಯೋನಲ್ಲಿ ನೋಡಿ..

Video Top Stories