ಕ್ವಾರಂಟೈನ್‌ನಲ್ಲಿ ಇಟ್ಟಿದ್ದಕ್ಕೆ ಆತ್ಮಹತ್ಯೆ ಬೆದರಿಕೆಯೊಡ್ಡಿದ ಭೂಪ..!

ಕೆಲವರು ಈ ವ್ಯಕ್ತಿಯ ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಇದರಿಂದ ಪಿಡಿಒ ಹಾಗೂ ಗ್ರಾಮಪಂಚಾಯತ್ ಸದಸ್ಯರೊಬ್ಬರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಮಾತ್ರವಲ್ಲದೇ ಇದೀಗ ಗ್ರಾಮಪಂಚಾಯತ್‌ಗೆ ಬೀಗ ಜಡಿದು ಆತ್ಮಹತ್ಯೆಯ ಬೆದರಿಕೆಯೊಡ್ಡಿದ್ದಾರೆ.

First Published Apr 22, 2020, 5:32 PM IST | Last Updated Apr 22, 2020, 5:32 PM IST

ಕೋಲಾರ(ಏ.22): ಕೊರೋನಾ ಸೋಂಕಿತರ ಸಂಪರ್ಕವಿಲ್ಲದಿದ್ದರೂ ಕ್ವಾರಂಟೈನ್ ಮಾಡಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಬೆದರಿಕೆಯೊಡ್ಡಿದ ಘಟನೆ ಮಾಲೂರು ತಾಲೂಕಿನ ಸಂತೆಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೆಲವರು ಈ ವ್ಯಕ್ತಿಯ ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಇದರಿಂದ ಪಿಡಿಒ ಹಾಗೂ ಗ್ರಾಮಪಂಚಾಯತ್ ಸದಸ್ಯರೊಬ್ಬರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಮಾತ್ರವಲ್ಲದೇ ಇದೀಗ ಗ್ರಾಮಪಂಚಾಯತ್‌ಗೆ ಬೀಗ ಜಡಿದು ಆತ್ಮಹತ್ಯೆಯ ಬೆದರಿಕೆಯೊಡ್ಡಿದ್ದಾರೆ.

ಮೈಸೂರಿನಲ್ಲಿ ಕೊರೋನಾದಿಂದಾಗಿ ಕಾಸು ಕಂಡರು ಭಯ..!

ಈ ಕುರಿತಾಗಿ ಕೋಲಾರ ಪ್ರತಿನಿಧಿ ದೀಪಕ್ ಗ್ರೌಂಡ್ ರಿಪೋರ್ಟ್ ಮಾಡಿದ್ದು ಹೀಗೆ.