Video: ಪರಿಹಾರಕ್ಕಾಗಿ ಡಿಸಿಎಂ ಲಕ್ಷ್ಮಣ್ ಸವದಿ ಕಾಲಿಗೆ ಬಿದ್ದು ಕಣ್ಣೀರಿಟ್ಟ ರೈತ

ಬಾಕಿ ಇರುವ ಬೆಳೆ ಪರಿಹಾರ ಕೊಡುವಂತೆ ಒತ್ತಾಯಿಸಿ ಕಣ್ಣೀರಿಡುತ್ತಲೇ ರೈತನೊಬ್ಬ  ಡಿಸಿಎಂ ಲಕ್ಷ್ಮಣ್ ಸವದಿ ಮುಂದೆ ಕಾಲಿಗೆರಗಿ ಬೇಡಿದ ಪ್ರಸಂಗ ಶುಕ್ರವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು.

Share this Video
  • FB
  • Linkdin
  • Whatsapp

ಕೊಪ್ಪಳ, [ನ.01]: ಬಾಕಿ ಇರುವ ಬೆಳೆ ಪರಿಹಾರ ಕೊಡುವಂತೆ ಒತ್ತಾಯಿಸಿ ಕಣ್ಣೀರಿಡುತ್ತಲೇ ರೈತನೊಬ್ಬ ಡಿಸಿಎಂ ಲಕ್ಷ್ಮಣ್ ಸವದಿ ಮುಂದೆ ಕಾಲಿಗೆರಗಿ ಬೇಡಿದ ಪ್ರಸಂಗ ಶುಕ್ರವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು.

ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಜನರಿಂದ ಮನವಿ ಸ್ವೀಕರಿಸುವ ವೇಳೆ ಈ ಪ್ರಸಂಗ ನಡೆಯಿತು. ಇದನ್ನು ವಿಡಿಯೋನಲ್ಲಿ ನೋಡಿ ಅನ್ನದಾತನ ಕಣ್ಣೀರಿನ ರೋದನೆ.

Related Video