Asianet Suvarna News Asianet Suvarna News

ಮುಕೇಶ್ ಅಂಬಾನಿ ಆ್ಯಂಟಿಲಿಯಾದಲ್ಲಿ ವಿಜೃಂಭಣೆಯ ಗಣೇಶ ಹಬ್ಬ; ಒಂದು ಝಲಕ್

ಇಡೀ ದೇಶದಲ್ಲಿ ಗಣೇಶ ಚತುರ್ಥಿಯನ್ನು ಬಹಳ ಸಡಗರದಿಂದ ಆಚರಿಸಲಾಗುತ್ತದೆ. ರಿಲಯನ್ಸ್ ಒಡೆಯ ಮುಕೇಶ್ ಅಂಬಾನಿ ನಿವಾಸದಲ್ಲೂ ಬಹಳ ವಿಜೃಂಭಣೆಯಿಂದ ವಿನಾಯಕ ಹಬ್ಬವನ್ನು ಆಚರಿಸಲಾಯ್ತು. ನೀತಾ ಅಂಬಾನಿ ನೇತೃತ್ವದಲ್ಲಿ ನಡೆದ ಈ ಸಮಾರಂಭದ ಒಂದು ಝಲಕ್ ಇಲ್ಲಿದೆ....

ಮುಂಬೈ (ಸೆ.03): ಇಡೀ ದೇಶದಲ್ಲಿ ಗಣೇಶ ಚತುರ್ಥಿಯನ್ನು ಬಹಳ ಸಡಗರದಿಂದ ಆಚರಿಸಲಾಗುತ್ತದೆ. ರಿಲಯನ್ಸ್ ಒಡೆಯ ಮುಕೇಶ್ ಅಂಬಾನಿ ನಿವಾಸದಲ್ಲೂ ಬಹಳ ವಿಜೃಂಭಣೆಯಿಂದ ವಿನಾಯಕ ಹಬ್ಬವನ್ನು ಆಚರಿಸಲಾಯ್ತು. ನೀತಾ ಅಂಬಾನಿ ನೇತೃತ್ವದಲ್ಲಿ ನಡೆದ ಈ ಸಮಾರಂಭದ ಒಂದು ಝಲಕ್ ಇಲ್ಲಿದೆ....