Asianet Suvarna News Asianet Suvarna News

12 ರಾಜ್ಯಗಳಲ್ಲಿ ಇ-ಸಿಗರೆಟ್ ಬ್ಯಾನ್ ಆಗಲು ಕಾರಣಗಳಿವು!

ಇ-ಸಿಗರೇಟ್ ಹಾಗೂ vapes ಎಂದೇ ಕರೆಯಲ್ಪಡುವ ಎಲೆಕ್ಟ್ರಾನಿಕ್ ನಿಕೋಟಿನ್ ಡೆಲಿವರಿ ಸಿಸ್ಟಮ್‌ ಅನ್ನು ಭಾರತದ 12 ರಾಜ್ಯಗಳಲ್ಲಿ ನಿಷೇಧಿಸಲಾಗಿದೆ. ಪಂಜಾಬ್, ಮಹಾರಾಷ್ಟ್ರ, ಕರ್ನಾಟಕ, ಕೇರಳ, ಬಿಹಾರ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ತಮಿಳುನಾಡು, ಪುದುಚೇರಿ ಮತ್ತು ಜಾರ್ಖಂಡ್ ರಾಜ್ಯಗಳು ಇ-ಸಿಗರೆಟ್ ನಿಷೇಧಿಸಲು ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಂಡಿವೆ.