Asianet Suvarna News Asianet Suvarna News

BJP ಸೇರುವ ಸುಳಿವು ಕೊಟ್ಟ ಕಾಂಗ್ರೆಸ್ ನಾಯಕ, ಇದಕ್ಕೆ ಸ್ಥಳೀಯ ಬಿಜೆಪಿಗರ ವಿರೋಧ

ಹಾಸನದಲ್ಲಿ ಬಿಜೆಪಿಯಿಂದ ಎ. ಮಂಜು ಸ್ಪರ್ಧೆ? ಸ್ಥಳೀಯ ಬಿಜೆಪಿಗರ ಅಪಸ್ವರ

ಹಾಸನದಲ್ಲಿ ಜೆಡಿಎಸ್ ಹಾಗು ಕಾಂಗ್ರೆಸ್ ಮೈತ್ರಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕಾಂಗ್ರೆಸ್ ಮಾಜಿ ಸಚಿವ ಎ. ಮಂಜು ಬಿಜೆಪಿ ಸೇರುವ ಸುಳಿವು ನೀಡಿದ್ದಾರೆ. ಆದ್ರೆ, ಇದಕ್ಕೆ ಸ್ವತಃ ಹಾಸನ ಬಿಜೆಪಿ ಜಿಲ್ಲಾಧ್ಯಕ್ಷ ಯೋಗಾ ರಮೇಶ್ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

Video Top Stories