Asianet Suvarna News Asianet Suvarna News

ಬೆಂಗಾವಲು ವಾಹನದಲ್ಲಿ ಹಣ ಪತ್ತೆ ಕೇಸ್: ಸಚಿವ ರೇವಣ್ಣಗೆ ಸಂಕಷ್ಟ

May 9, 2019, 6:05 PM IST

ಬೆಂಗಾವಲು ವಾಹನದಲ್ಲಿ ಹಣ ಪತ್ತೆ ಕೇಸ್ ಪ್ರಕರಣವನ್ನು ರಾಜ್ಯ ಬಿಜೆಪಿ ಘಟಕ ಚುನಾವಣಾ ಆಯೋಗದ ಮೇಟ್ಟಿಲೇರಿದ್ದು, ಎಚ್ ಡಿ ರೇವಣ್ಣಗೆ ಸಂಕಷ್ಟ ಎದುರಾಗಿದೆ.  ಅರವಿಂದ್ ಲಿಂಬಾಳಿ ನೇತೃತ್ವದ ನಿಯೋಗ ನವದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗಕ್ಕೆ ರೇವಣ್ಣ ವಿರುದ್ಧ ದೂರು ದಾಖಲಿಸಿದೆ.