ಹೊಟ್ಟೆ ಕಿಚ್ಚು ಪಾಲಿಟಿಕ್ಸ್: ಖರ್ಗೆ ಹೇಳಿಕೆಗೆ ಉಮೇಶ್ ಜಾಧವ್ ತಿರುಗೇಟು
ಖರ್ಗೆ ಹೇಳಿಕೆಗೆ ಉಮೇಶ್ ಜಾಧವ್ ತಿರುಗೇಟು
ಹೊಟ್ಟೆ ಕಿಚ್ಚಿಗೆ ಔಷಧಿ ಇಲ್ಲ ಎಂದು ಕಿಡಿಕಾರಿದ್ದ ಸಂಸದ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಚಿಂಚೋಳಿ ಶಾಸಕ ಡಾ. ಉಮೇಶ್ ಜಾಧವ್ ತಿರುಗೇಟು ನೀಡಿದ್ದು, ಜಾಧವ್ ಡೈರಿಯಲ್ಲಿ ಹೊಟ್ಟೆ ಕಿಚ್ಚಿನ ಶಬ್ದ ಇಲ್ಲ. ಖರ್ಗೆ ಅವರು ಪುತ್ರ ವ್ಯಾಮೋಹದಿಂದ ಪ್ರಿಯಾಂಕ್ ಖರ್ಗೆ ಅವರನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ಟಾಂಗ್ ಕೊಟ್ಟಿದ್ದಾರೆ.