
ವಿಶಿಷ್ಟ ಸೇವೆ ಮಾಡಿದ 16 ಜನರಿಗೆ ಅಸಮಾನ್ಯ ಕನ್ನಡಿಗ ಅವಾರ್ಡ್: ಸಮಾಜಕ್ಕೆ ಅನನ್ಯ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ
ಕನ್ನಡಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್ ಹಲವು ವಿಚಾರಗಳಲ್ಲಿ ಟ್ರೆಂಡ್ ಸೆಟ್ಟರ್ ಆಗಿದೆ. ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡುತ್ತಿದೆ.
ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭ ವತಿಯಿಂದ ಅಸಾಮಾನ್ಯ ಕನ್ನಡಿಗ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇಲ್ಲಿ ವಿಶಿಷ್ಟ ಸೇವೆ ಮಾಡಿದ 16 ಜನರಿಗೆ ಅವಾರ್ಡ್ ನೀಡಲಾಗಿದೆ. ಇದೊಂದು ಮಾಧ್ಯಮ ಲೋಕದಲ್ಲಿಯೇ ವಿಭಿನ್ನ ಪ್ರಯೋಗವಾಗಿದೆ. ಈ ಕಾರ್ಯಕ್ರಮದಲ್ಲಿ ಯಾವುದೇ ಮಾಧ್ಯಮ ಸುದ್ದಿ ಬಿತ್ತರಿಸುವ ಜತೆಗೆ ಸಮಾಜದ ಹಿತಕ್ಕಾಗಿ ಜನಾಭಿಪ್ರಾಯ ಸಂಗ್ರಹಿಸಿ, ಸಮಾಜಕ್ಕೆ ಮಾದರಿಯಾಗಿರುವವರನ್ನು ಪರಿಚಯಿಸುವುದು ಕೂಡ ಮಾಧ್ಯಮಗಳ ಕರ್ತವ್ಯ ಎಂದು ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಹೇಳಿದರು. ಕನ್ನಡಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್ ಹಲವು ವಿಚಾರಗಳಲ್ಲಿ ಟ್ರೆಂಡ್ ಸೆಟ್ಟರ್ ಆಗಿದೆ. ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡುತ್ತಿದೆ.
Add Asianetnews Kannada as a Preferred Source

ಇದನ್ನೂ ವೀಕ್ಷಿಸಿ: